Crime
Kerala Actress: ಖ್ಯಾತ ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ: 6 ಆರೋಪಿಗಳಿಗೆ 20 ವರ್ಷ ಜೈಲು
Kerala Actress: ಕನ್ನಡ ಸೇರಿ ಬಹುಭಾಷೆಗಳಲ್ಲಿ ನಟಿಸಿರುವ ಮಲಯಾಳಂ ಮೂಲದ ನಟಿಯೊಬ್ಬರ (Kerala Actress) ಮೇಲೆ 2017ರಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದ ಆದೇಶ ಹೊರಬಿದ್ದಿದೆ. ಪ್ರಮುಖ ಆರೋಪಿ ಪಲ್ಸರ್ ಸುನಿ ಸೇರಿ 6 ಮಂದಿ ಆರೋಪಿಗಳಿಗೆ…


