News
ಕೇರಳದಲ್ಲಿ 24 ಲಕ್ಷಕ್ಕೂ ಹೆಚ್ಚು ಮತದಾರರು ಕರಡು ಮತದಾರರ ಪಟ್ಟಿಯಿಂದ ಕೊಕ್
ತಿರುವನಂತಪುರ: ಕೇರಳದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪೂರ್ಣಗೊಳಿಸಿರುವ ಚುನಾವಣಾ ಆಯೋಗ, ಮಂಗಳವಾರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯದಲ್ಲಿ ವಿವಿಧ ಕಾರಣಗಳಿಂದ ಒಟ್ಟು 24 ಲಕ್ಷ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಆಯೋಗ ಕೈ ಬಿಟ್ಟಿದೆ.…

