Crime
ಕೊನೆಗೂ ಕೇರಳ ಯೂಟ್ಯೂಬರ್ ಶಿಂಜಿತಾ ಮುಸ್ತಫಾ ಅರೆಸ್ಟ್: ನಾಲ್ಕು ದಿನ ನ್ಯಾಯಾಂಗ ಬಂಧನ
ತಿರುವನಂತಪುರಂ: ವ್ಯೂವ್ಸ್ಗಾಗಿ ಬಸ್ಸಿನಲ್ಲಿ ವ್ಯಕ್ತಿಯೊಬ್ಬ ತನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನುವ ವಿಡಿಯೋವನ್ನು ಹಂಚಿಕೊಂಡಿದ್ದ ಶಿಂಜಿತಾ ಮುಸ್ತಫಾಳನ್ನು ಕೇರಳ ಪೊಲೀಸರು ಬಂಧನ ಮಾಡಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಕೋಯಿಕ್ಕೋಡ್ನ ಬಡಗರದಲ್ಲಿರುವ ಸಂಬಂಧಿಕರ ಮನೆಯಲ್ಲಿದ್ದ ಈಕೆಯನ್ನು ಬಂಧನ…

