ಸೋಮವಾರ, 26 ಅಕ್ಟೋಬರ್ 2026
Trending

Kesard Onji Day

News

ಆ.10 : ಚೆನ್ನಾವರದಲ್ಲಿ 4ನೇ ವರ್ಷದ ಆಟಿದ ಕೂಟ ಕೆಸರ್‌ಡ್ ಒಂಜಿ ದಿನ

ಸವಣೂರು : ಅಭ್ಯುದಯ ಯುವಕ ಮಂಡಲ (ರಿ.) ಚೆನ್ನಾವರ ಪಾಲ್ತಾಡಿ ಇದರ ವತಿಯಿಂದ ಉಳ್ಳಾಕುಲು ಸೇವಾ ಸಮಿತಿ ಚೆನ್ನಾವರ ಇದರ ಸಹಯೋಗದಲ್ಲಿ 4ನೇ ವರ್ಷದ ಆಟಿದ ಕೂಟ-ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಆ.10ರಂದು ಚೆನ್ನಾವರ ಗುತ್ತಿನ ಗದ್ದೆಯಲ್ಲಿ ನಡೆಯಲಿದೆ.