Breaking Entertainment News Kannada
Kiara Advani Pregnant: ಕಿಯಾರಾ-ಸಿದ್ದಾರ್ಥ್ ಮಲ್ಹೋತ್ರಾ ಕಡೆಯಿಂದ ಗುಡ್ನ್ಯೂಸ್
Kiara Advani Pregnant: ನಟಿ ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್ ಮಲ್ಹೋತ್ತಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
Kiara Advani Pregnant: ನಟಿ ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್ ಮಲ್ಹೋತ್ತಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಶೇರ್‌ಷಾ’ ಚಿತ್ರದ ಮೂಲಕ ಮೋಡಿ ಮಾಡಿದ್ದ ಜೋಡಿ ದಾಂಪತ್ಯ ಜೀವನಕ್ಕೆ ಮುನ್ನುಡಿ ಬರೆದಿದ್ದಾರೆ. ಬಿಟೌನ್‌ನಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಇಬ್ಬರು ಲವ್ ಬರ್ಡ್ಸ್ ಆಗಿಯೇ ಹೆಚ್ಚು ಗುರುತಿಸಿಕೊಂಡಿದ್ದರು. ಇದೀಗ, ಬಾಲಿವುಡ್‌ನ ಮುದ್ದಾದ ಜೋಡಿ ಸಿದ್ಧಾರ್ಥ್ (Siddarth…