ಶನಿವಾರ, 24 ಅಕ್ಟೋಬರ್ 2026

kiara sid

Entertainment

ಕಿಯಾರಾ-ಸಿದ್ದಾರ್ಥ್‌ ನಡುವಿನ ವಯಸ್ಸಿನ ಅಂತರವೆಷ್ಟು? ಇಲ್ಲಿದೆ ಮಾಹಿತಿ

ಬಾಲಿವುಡ್ ನಟ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಅವರು ಮಂಗಳವಾರ (ಫೆಬ್ರವರಿ 7) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಜೈಸಲ್ಮೇರ್​ ನ ಐಷಾರಾಮಿ ಸೂರ್ಯಗಢ ಪ್ಯಾಲೇಸ್ ಹೋಟೆಲ್ ನಲ್ಲಿ ಇವರಿಬ್ಬರ ಮದುವೆ ಅದ್ಧೂರಿಯಾಗಿ ನಡೆದಿದೆ.…