ನಾದಿನಿ ಮೇಲೆ ಅತ್ಯಾಚಾರಕ್ಕೆ ಯತ್ನ, ವಿರೋಧಿಸಿದ್ದಕ್ಕೆ ಆಕೆಯ ಮಗುವಿನ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಿದ ಪಾಪಿ!
ಮಡಿಕೇರಿ: ವ್ಯಕ್ತಿಯೊಬ್ಬ ತನ್ನ ನಾದಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ಮಾಡಿದ್ದು, ಆಕೆ ವಿರೋಧ ಮಾಡಿದಾಗ ಮಗುವನ್ನು ಕೊಲೆ ಮಾಡಿದ್ದಾನೆ. ಕೊಡಗು ಜಿಲ್ಲೆ ವಿರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ನಾದಿನಿ ಮೇಲೆ ಅತ್ಯಾಚಾರಕ್ಕೆ…







