ಶನಿವಾರ, 24 ಅಕ್ಟೋಬರ್ 2026

Kidnap Case

News

ಪುತ್ತೂರು: ಬೆಳ್ತಂಗಡಿಯ ಯುವಕನ ಅಪಹರಿಸಿ ಹಲ್ಲೆ ಆರೋಪ, ಪ್ರಕರಣ ದಾಖಲು

ಪುತ್ತೂರು: ಬೆಳ್ತಂಗಡಿಯ ತೆಕ್ಕಾರು ನಿವಾಸಿಯಾಗಿದ್ದು ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿದ್ದ ಯುವಕನೋರ್ವನನ್ನು ಕೆದಿಲದಿಂದ ಪರಿಚಯದ ಮೂವರು ರಿಕ್ಷಾವೊಂದರಲ್ಲಿ ಅಪಹರಿಸಿ ಕೆರದೊಯ್ದು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿರುವ ತೆಕ್ಕಾರಿನ ಮಹಮ್ಮಮ್ ಇರ್ಷಾದ್ (26ವ) ಅಪಹರಣಕ್ಕೊಳಗಾಗಿ…

ಬೆಂಗಳೂರು

HD Revanna: ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಹೆಚ್‌.ಡಿ ರೇವಣ್ಣ ವಿರುದ್ಧದ ಪ್ರಕರಣ ಕೈಬಿಟ್ಟ ಕೋರ್ಟ್

HD Revanna: ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣಗೆ (HD Revanna) ಬಿಗ್‌ ರಿಲೀಫ್‌ ಸಿಕ್ಕಿದೆ. ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನ ಬೆಂಗಳೂರಿನ ಕೋರ್ಟ್‌ (Bengaluru Court) ಕೈಬಿಟ್ಟಿದೆ. ಹೌದು. ಹೆಚ್‌.ಡಿ ರೇವಣ್ಣನನ್ನ…