ಭಾನುವಾರ, 25 ಅಕ್ಟೋಬರ್ 2026
Trending

kids death

Death

ಚಿಕ್ಕಮಗಳೂರು: ಕೆರೆಯಲ್ಲಿ ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು

ಚಿಕ್ಕಮಗಳೂರು; ಬಾತುಕೋಳಿ ಹಿಡಿಯಲು ಕೆರೆಗೆ ಇಳಿದ ನಾಲ್ವರು ಮಕ್ಕಳು ನೀರು ಪಾಲಾದ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ಅರಳಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ಸೋಮವಾರ ನಡೆದಿದೆ. ಮಹಾದಿಯಾ, ಅರುನುಸ್‌, ನಾಯುಸ್‌ ಮತ್ತು ಅಬ್ದುಲ್‌ ರೆಹಮಾನ್‌ ಎಂಬ ನಾಲ್ವರು ಮಕ್ಕಳು ಮೃತಪಟ್ಟಿದ್ದು,…