ಭಾನುವಾರ, 25 ಅಕ್ಟೋಬರ್ 2026

Killing plan

News

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಹಂತಕರ ಪ್ಲಾನ್ ಹೀಗಿದೆ ! 8 ಪುಟದ ಪತ್ರದಲ್ಲಿ ಶಾಕಿಂಗ್ ನ್ಯೂಸ್

ಬಿಹಾರದ ಪಾಟ್ನಾದಲ್ಲಿ ಶಂಕಿತ ಭಯೋತ್ಪಾದಕರ ತಂಡವನ್ನು ಭೇದಿಸಲಾಗಿದ್ದು, ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಪೊಲೀಸರ ದಾಳಿಯ ವೇಳೆ 8 ಪುಟಗಳ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರಲ್ಲಿ 2047ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಬೇಕೆಂಬುದರ ಬಗ್ಗೆ ಬರೆಯಲಾಗಿದೆ! ಮೊಹಮ್ಮದ್ ಜಲಾವುದ್ದೀನ್  ಮತ್ತು…