ಶನಿವಾರ, 24 ಅಕ್ಟೋಬರ್ 2026

kills

News

ಪತ್ನಿಯ ಜೊತೆ ಅಣ್ಣನ ಅನೈತಿಕ ಸಂಬಂಧ ಶಂಕೆ | ತಮ್ಮ ಮಾಡಿದ ಅಣ್ಣನ ಬರ್ಬರ ಹತ್ಯೆ, ಬೆಚ್ಚಿಬಿದ್ದ ಜನ

ತನ್ನ ಪತ್ನಿಯ ಜೊತೆ ಅನೈತಿಕ ಸಂಬಂಧವನ್ನು ತನ್ನ ಅಣ್ಣ ಹೊಂದಿದ್ದಾನೆ ಎಂಬ ಶಂಕೆಯಿಂದ ತಮ್ಮನೋರ್ವ ಅಣ್ಣನನ್ನು ಮಾರಕಾಸ್ತ್ರಗಳಿಂದ ಕೊಂದ ಘಟನೆಯೊಂದು ಬೆಳಗಾವಿಯಲ್ಲಿ ನಡೆದಿದೆ. ಈ ಬರ್ಬರ ಕೃತ್ಯ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ. ತಮ್ಮ…