News
Mangalore: ಮಂಗಳೂರು: ಕಿನ್ನಿಗೋಳಿಯಲ್ಲಿ ಭೀಕರ ಬೈಕ್ ಅಪಘಾತ: ಇಬ್ಬರು ಸವಾರರು ಸಾವು
Mangalore: ಮಂಗಳೂರಿನ (Mangaluru ) ಕಿನ್ನಿಗೋಳಿಯ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ಸೋಮವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಾದ ಇಬ್ಬರು ಯುವಕರು ದುರಂತ ಅಂತ್ಯ ಕಂಡಿದ್ದಾರೆ. ಮೃತರು ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ…



