ಶನಿವಾರ, 24 ಅಕ್ಟೋಬರ್ 2026

KN Rajan

Karnataka State Politics Updates

Karnataka CM: ಸಿದ್ದರಾಮಯ್ಯರ ಬಳಿಕ ಡಾ. ಪರಮೇಶ್ವರ್ ರಾಜ್ಯದ ಸಿಎಂ ?!

Karnataka CM: ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಬದಲಾವಣೆ ವಿಚಾರ ಸಾಕಷ್ಟು ದಿನಗಳಿಂದ ಚರ್ಚೆಯಲ್ಲಿದೆ. ಸಿಎಂ ಸಿದ್ದರಾಮಯ್ಯನವರ ಬಳಿಕ ಡಿಕೆ ಶಿವಕುಮಾರ್ ಅವರು ಮುಂದಿನ ಅವಧಿಗೆ ಸಿಎಂ ಆಗುತ್ತಾರೆ ಎಂಬ ವಿಚಾರ ಸದ್ದುಆಡುತ್ತಿದೆ. ಆದರೆ ಈ ನಡುವೆ ಗೃಹ…