News
ಶಿವಮೊಗ್ಗ: ಕೊಡಚಾದ್ರಿ ಬೆಟ್ಟದಲ್ಲಿ 60 ಅಡಿ ಕಂದಕಕ್ಕೆ ಬಿದ್ದ ಪ್ರವಾಸಿಗ, ರಕ್ಷಣೆ
ಶಿವಮೊಗ್ಗ: ಹೊಸನಗರ ತಾಲೂಕಿನ ವಿಶ್ವಪ್ರಸಿದ್ಧ ಕೊಡಚಾದ್ರಿ ಬೆಟ್ಟದಲ್ಲಿ ಚಾರಣಕ್ಕೆ ಬಂದಿದ್ದ ಪ್ರವಾಸಿಗರೊಬ್ಬರು ಆಯತಪ್ಪಿ ಅರುವತ್ತು ಅಡಿ ಆಳದ ಕಂದಕಕ್ಕೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಸ್ಥಳೀಯ ಜೀಪ್ ಚಾಲಕರ ಸಮಯ ಪ್ರಜ್ಞೆಯಿಂದ ಪ್ರವಾಸಿಗ ಪವಾಡಸದೃಶವಾಗಿ ಪಾರಾಗಿದ್ದಾರೆ. ಉತ್ತರ ಕನ್ನಡ…

