ಶನಿವಾರ, 24 ಅಕ್ಟೋಬರ್ 2026

Kodagu DC Office recruitment

Jobs

Kodagu DC Office Recruitment 2025: ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಯೋಗ

Kodagu DC Office Recruitment 2025: ಕರ್ನಾಟಕ ಸರಕಾರದಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ. ಕೊಡಗು ಜಿಲ್ಲಾಧಿಕಾರಿ ಕಚೇರಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಈ ಮೂಲಕ ಟೆಕ್ನಿಕಲ್‌ ಪ್ರೋಗ್ರಾಮರ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.