Karnataka State Politics Updates
Pratap simha: ಬಿಜೆಪಿ ಟಿಕೆಟ್ ಕೊಡುತ್ತೆ ಅನ್ನೋ ಸುದ್ದಿ ಬೆನ್ನಲ್ಲೇ ಯದುವೀರ್ ಒಡೆಯರ್ ಗೆ ಬಿಗ್ ಶಾಕ್ ಕೊಟ್ಟ ಪ್ರತಾಪ್ ಸಿಂಹ !!
Pratap simha: ಮೈಸೂರು-ಕೊಡಗು (Mysore-Kodagu) ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಸಲ ಬಿಜೆಪಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದ್ದು ಮೈಸೂರು ಒಡೆಯ ಯದುವೀರ್ ಅವರಿಗೆ ಟಿಕೆಟ್ ಫಿಕ್ಸ್ ಎನ್ನಲಾಗುತ್ತಿದೆ. ಈ ಬೆನ್ನಲ್ಲೇ ವಿಚಲಿತರಾಗಿರೋ…

