ಭಾನುವಾರ, 25 ಅಕ್ಟೋಬರ್ 2026
Trending

kodagu

Interesting

ಕೊಡಗಲ್ಲಿ ಕಂದು ಬಣ್ಣಕ್ಕೆ ತಿರುಗಿದ ಮಳೆ ನೀರು

ರಾಜ್ಯದಲ್ಲಿ ಬರದ ಆತಂಕದ ನಡುವೆ ಕೊಡಗು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆ ಆಗುತ್ತಿದೆ. ಆದರೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆ ನೀರು ಕಂದು ಬಣ್ಣಕ್ಕೆ ತಿರುಗಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಮಡಿಕೇರಿ ತಾಲೂಕಿನ ಎಮ್ಮೆಮಾಡು, ಮರುಗೋಡು ಸೇರಿದಂತೆ…

News

ಅಡಿಕೆ ತಟ್ಟೆ, ಪೇಪರ್ ಪ್ಲೇಟ್,ಕಪ್ ಬಳಕೆಗೆ ನಿಷೇಧ: ಮಡಿಕೇರಿ ನಗರಸಭೆ ಆದೇಶ

ಮಡಿಕೇರಿ: ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ ಹಲವು ವಸ್ತುಗಳ ಬಳಕೆ ಹಾಗೂ ಮಾರಾಟಕ್ಕೆ ನಗರಸಭೆ ನಿರ್ಬಂಧ ವಿಧಿಸಿದೆ. ನಗರಸಭೆ ಆಡಳಿತ ಮಂಡಳಿ ಹಾಗೂ ಪೌರಾಯುಕ್ತರ ಸೂಚನೆಯಂತೆ ಪೇಪರ್ ಕಪ್‌ಗಳು, ಕಂಟೈನರ್‌ಗಳು, ಅಡಿಕೆ…

News

ಕೊಡಗಲ್ಲಿ ನಲಪಾಡ್ 2ನೇ ಮದುವೆ – CM ಡಿಕೆಶಿ, ಸುದೀಪ್‌, ಯಶ್‌ ಭಾಗಿ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಅವರ ಎರಡನೇ ವಿವಾಹ ಸಮಾರಂಭದಲ್ಲಿ ಕೊಡಗಿನ ಪ್ರತಿಷ್ಠಿತ ರೆಸಾರ್ಟ್‌ನಲ್ಲಿ ಇಂದು ನಡೆದಿದ್ದು, ಈ ಶುಭ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಟರಾದ ಸುದೀಪ್‌, ಯಶ್‌ ಭಾಗವಹಿಸಿ ದಂಪತಿಗೆ…

News

ಕೊಡಗಿನಲ್ಲಿ ನಲಪಾಡ್‌ ವಿವಾಹ ಸಮಾರಂಭ; ಡಿಕೆಶಿ ಸೇರಿ ಯಾರೆಲ್ಲಾ ಬರಲಿದ್ದಾರೆ?

ಕೊಡಗು: ಯುವ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಅವರ ವಿವಾಹ ಸಮಾರಂಭ ಇಂದು ಕೊಡಗಿನಲ್ಲಿ ನಡೆಯಲಿದ್ದು, ಹಲವು ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಇಂದು ಕೊಡಗು ಪ್ರವಾಸ ಕೈಗೊಂಡಿದ್ದಾರೆ. ಕೋಲ್ಪೆಯಲ್ಲಿ…

News

ಕೊಡಗಿನಲ್ಲಿ ಲೋಹಯುಗದ ನಾಗರೀಕತೆ ಕುರುಹು ಪತ್ತೆ!

ಹಸಿರು ಹಾಸಿನ ಪ್ರಕೃತಿ ಸೌಂದರ್ಯದಿಂದಾಗಿ ‘ದಕ್ಷಿಣ ಕಾಶ್ಮೀರ’ ಎಂದೇ ಕರೆಯಲ್ಪಡುವ ಕೊಡಗು ಜಿಲ್ಲೆಯಲ್ಲಿ ಇದೀಗ ಸಾವಿರಾರು ವರ್ಷಗಳ ಹಿಂದಿನ ಮಾನವ ನಾಗರಿಕತೆಯ ಹೆಜ್ಜೆಗುರುತುಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧಕರ ಗಮನ ಸೆಳೆಯುತ್ತಿವೆ. ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಮೊರೆಬೆಟ್ಟದ ತಪ್ಪಲಿನಲ್ಲಿರುವ ದೊಡ್ಡಮೊಳತೆ…

Accident

ಸಂಪಾಜೆ: ಐರಾವತ ಬಸ್ : ಕಿಯಾ ಕಾರು ನಡುವೆ ಅಪಘಾತ..!!!

ಸಂಪಾಜೆ: ಕೊಡಗು ಜಿಲ್ಲೆಯ ಸಂಪಾಜೆ ಚೆಕ್‌ಪೋಸ್ಟ್ ಸಮೀಪ ಕೆ.ಎಸ್.ಆರ್.ಟಿ.ಸಿ ಐರಾವತ ಬಸ್ ಹಾಗೂ ಕಿಯಾ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಎರಡೂ ವಾಹನಗಳು ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಡಿಕೇರಿಯಿಂದ ಸುಳ್ಯ ಕಡೆಗೆ ಸಂಚರಿಸುತ್ತಿದ್ದ ಕೆ.ಎಸ್.ಆ‌ರ್.ಟಿ.ಸಿ ಐರಾವತ…

Death

ಕೊಡಗಿನ ಹೋಂಸ್ಟೇ ಬಾತ್‌ರೂಂನಲ್ಲಿ ಗ್ಯಾಸ್‌ ಸೋರಿಕೆ: ಮೈಸೂರಿನ ಯುವತಿ ಸಾವು

ಮಡಿಕೇರಿ: ಕೊಡಗಿನ ಸೋಮವಾರಪೇಟೆಯ ಹೋಂಸ್ಟೇ ಒಂದರಲ್ಲಿ ಗ್ಯಾಸ್‌ ಸೋರಿಕೆಯಿಂದಾಗಿ ಮೈಸೂರಿನ ಯುವತಿ ಮೃತಪಟ್ಟಿರುವ ಘಟನೆ ನಡೆದಿದೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ ಬಡಾವಣೆಯ ನಿವಾಸಿ ಜಗನ್ನಾಥ್‌ ಹಾಗೂ ರೇಣುಕಾ ದಂಪತಿಯ ಪುತ್ರಿ ವಿನೂತ (27) ಮೃತ ಮಹಿಳೆ. ಕೊಡಗಿಗೆ ಪ್ರವಾಸ…

News

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟ – ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾ*ವು!!

ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಸಾಕಾಆನೆಗಳ ನಡುವೆ ನಡೆದ ದಿಢೀರ್ ಕಾಳಗ ಏರ್ಪಟ್ಟಿದ್ದು, ಇವುಗಳ ನಡುವೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.  ತಮಿಳುನಾಡಿನ ಚೆನ್ನೈ ಮೂಲದ ಜಿನ್ನು (33) ಎಂಬುವವರೇ ಆನೆಗಳ ದಾಳಿಗೆ…

News

Kodagu: ಟ್ರಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ಕೇರಳ ಯುವತಿ 4 ದಿನಗಳ ಬಳಿಕ ಪತ್ತೆ !!

Kodagu: ಮಡಿಕೇರಿ ಬಳಿಯ ತಡಿಯಂಡಮೊಳ್ ಬೆಟ್ಟಕ್ಕೆ ಟ್ರೆಕಿಂಗ್ ಗೆ ಹೋಗಿದ್ದಾಗ ನಾಪತ್ತೆಯಾಗಿದ್ದ ಕೇರಳ ಮೂಲದ ಯುವತಿ ಶರಣ್ಯ,  ಕೊನೆಗೂ 4 ದಿನದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಕೇರಳ ಮೂಲದ ಯುವತಿ…

News

Koragajja Movie: ರೀಲ್ಸ್ ಮಾಡಿ ಕೋಟಿ ರೂಪಾಯಿ ಬಹುಮಾನ ಗೆಲ್ಲಿ: ‘ಕೊರಗಜ್ಜ’ ಚಿತ್ರತಂಡದ ಆಫರ್‌ಗೆ ಆಕ್ರೋಶ

Koragajja movie: ಸಾಮಾನ್ಯವಾಗಿ ಪ್ರಚಾರಕ್ಕಾಗಿ ಆಫರ್​​ಗಳನ್ನು ಚಿತ್ರತಂಡಗಳು ನೀಡುವುದುಂಟು. ಇದೀಗ ‘ಕೊರಗಜ್ಜ’ ಚಿತ್ರತಂಡ (Koragajja Film Team) ಇಂಥಹದ್ದೇ ಆಫರ್ ನೀಡಿದೆ.‘ಕೊರಗಜ್ಜ’ ಸಿನಿಮಾದ (Koragajja Cinema) ಹಾಡುಗಳಿಗೆ ರೀಲ್ಸ್ ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು…