Kodagu: ಸಂಪಾಜೆ: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ಪಲ್ಟಿ!
Kodagu: ಕೊಡಗಿನ (kodagu) ಸಂಪಾಜೆ ಪೆಟ್ರೋಲ್ ಪಂಪ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ರಸ್ತೆಯ ಪಕ್ಕದ ಚರಂಡಿಗೆ ಪಲ್ಟಿಯಾದ ಘಟನೆ ಜೂ.20 ರಂದು ನಡೆದಿದೆ.
Kodagu: ಕೊಡಗಿನ (kodagu) ಸಂಪಾಜೆ ಪೆಟ್ರೋಲ್ ಪಂಪ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ರಸ್ತೆಯ ಪಕ್ಕದ ಚರಂಡಿಗೆ ಪಲ್ಟಿಯಾದ ಘಟನೆ ಜೂ.20 ರಂದು ನಡೆದಿದೆ.
Kodagu Rain: ಕಳೆದ ಮೂರು ದಿನಗಳಿಂದ ಎಡಬಿಡದೆ ಸುರಿಯುತ್ತಿದ್ದ ಮಳೆಗೆ ನಿನ್ನೆ ಮಧ್ಯಾಹ್ನದ ನಂತರ ಸ್ವಲ್ಪಮಟ್ಟಿಗೆ ಇಳಿಮುಖಗೊಂಡಿದೆ. ಇಂದು ಬೆಳಿಗ್ಗೆ ಕೆಲವೊಡೆ ಸೂರ್ಯನ ಕಿರಣಗಳ ದರ್ಶನವಾಗಿದೆ. ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿಯಾಗಿದ್ದು, ರಸ್ತೆ ಭಾಗದಲ್ಲಿ ನಿಂತಿದ್ದ ನೀರು ತಗ್ಗಿದೆ.
Kodagu: ಕೊಡಗು (Kodagu) ಜಿಲ್ಲೆಯಲ್ಲಿ ಜೋರಾದ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಇಂದು (ಜು. 17) ಅಂಗನವಾಡಿ, ಶಾಲೆ, ಪಿಯು ಕಾಲೇಜಿಗೆ ರಜೆ ಘೋಷಿಸಲಾಗಿದೆ.
Kodagu: ಕೊಡಗು ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 48.80 ಮಿ.ಮೀ. ಮಳೆಯಾಗಿದೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 913.84 ಮಿ.ಮೀ ಮಳೆಯಾಗಿದೆ.
Kodagu: ಕೊಡಗಿನಲ್ಲಿ ಉತ್ತಮ ಮಳೆಯಿಂದಾಗಿ ಹಾರಂಗಿ ಜಲಾಶಯವು ಜುಲೈ ತಿಂಗಳಿಗೂ ಮುನ್ನವೇ ಬಹುತೇಕ ಭರ್ತಿಯಾಗಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859
Kodagu: ಕಳ್ಳಹಳ್ಳ ಅರಣ್ಯ ವಿಭಾಗದಲ್ಲಿ ಕಳೆದ 25 ವರ್ಷಗಳಿಂದ ಅರಣ್ಯ ಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗೋಪಾಲ ಎಂಬುವರು ಮೇ 22 ರಂದು
Kodagu: ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪಿಜಿಟಿ(ಕಂಪ್ಯೂಟರ್ ಸೈನ್ಸ್/ಐಟಿ) 1, ಪಿಜಿಟಿ(ಗಣಿತ) 1, ಟಿಜಿಟಿ ಕನ್ನಡ 1,
Kodagu: ಗುತ್ತಿಗೆ ಕಾರ್ಮಿಕನೋರ್ವ ವಿದ್ಯುತ್ ಕಂಬದೊಂದಿಗೆ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಮಧ್ಯಾಹ್ನ 1.40 ಕ್ಕೆ ಸುಂಟಿಕೊಪ್ಪದಲ್ಲಿ ನಡೆದಿದೆ.
Kodagu: ಇಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Crime: ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ ಕೊಲೆ ಬೆದರಿಕೆ ಒಡ್ಡಿದ ಆರೋಪದಡಿಯಲ್ಲಿ ಅಸ್ಸಾಂ ಮೂಲದ ಕಾರ್ಮಿಕನನ್ನು ಬಂಧಿಸಲಾಗಿದೆ. ಸೋಮವಾರಪೇಟೆ ಸಮೀಪದ ಕಾರೆಕೊಪ್ಪದಲ್ಲಿ ಈ ಘಟನೆ ನಡೆದಿದೆ.