ಸೋಮವಾರ, 26 ಅಕ್ಟೋಬರ್ 2026
Trending

kodagu

News

Fire accident: ಬೆಳಗಿನ ಜಾವ ವಿದ್ಯುತ್ ಕಂಬಕ್ಕೆ ಮೀನು ಲಾರಿ ಡಿಕ್ಕಿ – ಅಂಗಡಿಗೆ ಬೆಂಕಿ.

Fire accident: ಇಂದು ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ಮಡಿಕೇರಿಯ ಗೋಣಿಕೊಪ್ಪಲಿನ ಡಿಸಿಸಿ ಬ್ಯಾಂಕ್ ಮುಂಭಾಗ ವಿದ್ಯುತ್ ಕಂಬಕ್ಕೆ ಮೀನು ವಾಹನ ಡಿಕ್ಕಿಯಾದ ಹಿನ್ನಲೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಗೋಣಿಕೊಪ್ಪಲು ಪಾಪ್ಯುಲರ್ ಸ್ಟೋರ್ ಅಂಗಡಿಯಲ್ಲಿ ಬೆಂಕಿ…

News

Heavy Rain: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ : ಅಂಗನವಾಡಿ, ಶಾಲೆಗಳು, ಹಾಗೂ ಪದವಿಪೂರ್ವ ಕಾಲೇಜಿಗಳಿಗೆ ರಜೆ ಘೋಷಣೆ

Heavy rain: ಕೊಡಗು ಜಿಲ್ಲೆಯಲ್ಲಿ ಭಾರಿ‌ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ.

News

Kodagu: ಕಾಡಾನೆಗಳನ್ನು ಕಾಡಿಗೆ ಅಟ್ಟಲು ಶಾಸಕ ಪೊನ್ನಣ್ಣ ಸೂಚನೆ!

Kodagu: ಕರಡಿಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮೃತರಾಗಿರುವ ಪುರುಷೋತ್ತಮ್ ರವರ ಮನೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದ ಪೊನ್ನಣ್ಣರವರು, ಕುಟುಂಬಕ್ಕೆ ಸಾಂತ್ವನ ಹೇಳಿದರು.

News

Kodagu: ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ!

Kodagu: ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ , ಗಂಗಾ ಕಲ್ಯಾಣ ಯೋಜನೆ.

News

Kodagu: ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

Kodagu: ಹಿಂದುಳಿದ ವರ್ಗಗಳ ಪ್ರವರ್ಗ-3ಎ ನಲ್ಲಿ ಬರುವ ಒಕ್ಕಲಿಗ ಸಮುದಾಯಗಳಿಗೆ ಸೇರಿದ ಒಕ್ಕಲಿಗ, ವಕ್ಕಲಿಗ, ಸರ್ಪಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ಕಾರ್ ಒಕ್ಕಲಿಗ, ದಾಸ್‍ಒಕ್ಕಲಿಗ, ರೆಡ್ಡಿಒಕ್ಕಲಿಗ, ಮರಸು ಒಕ್ಕಲಿಗ, ಗೌಡ/ ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನಕೊಳಗ, ಉತ್ತಮಕೊಳಗ ಸಮುದಾಯಕ್ಕೆ ಸೇರಿದ ಜನರ ಅಭಿವೃದ್ದಿಗೆ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ), ಶೈಕ್ಷಣಿಕ ಸಾಲ ಯೋಜನೆ(ಹೊಸದು ಮತ್ತು ರಿನಿವಲ್), ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ(ಹೊಸದು), ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

News

Kodagu: ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ!

Kodagu: 2025-26 ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ವಿರಾಜಪೇಟೆ ಪಟ್ಟಣ, ಕಾಕೋಟುಪರಂಬು ಹಾಗೂ ಪಾಲಿಬೆಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ 02 ಬಾಲಕರ ಹಾಗೂ 02 ಬಾಲಕಿಯರ ವಿದ್ಯಾರ್ಥಿ ನಿಲಯಗಳು ಹಾಗೂ ಪೊನ್ನಂಪೇಟೆ ಪಟ್ಟಣ ಹಾಗೂ ಬಾಳೆಲೆಯಲ್ಲಿರುವ 02 ಬಾಲಕರ ಹಾಗೂ 01 ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳಿಂದ ನಿಲಯಕ್ಕೆ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.