ಕೋಡಿ ಶ್ರೀಯಿಂದ ರಾಜಕೀಯದ ಕುರಿತು ಭಯಾನಕ ಭವಿಷ್ಯ!
ಚುನಾವಣೆಯ ಕಾವು ಗರಿಗೆದರುವ ಮೊದಲೇ ಕೋಡಿ ಮಠದ ಶಿವಾನಂದ ಶಿವಯೋಗಿ ಸ್ವಾಮೀಜಿಗಳು ರಾಜಕೀಯದ ಕುರಿತಂತೆ ಭವಿಷ್ಯ ನುಡಿದಿದ್ದಾರೆ.
ಈ ಹಿಂದೆ ಬಾಗಲಕೋಟೆಯಲ್ಲಿ ರಾಜಕೀಯ ಅಸ್ಥಿರತೆ ಇರುವ ಬಗ್ಗೆ ಮಾತನಾಡಿದ್ದು, ಚುನಾವಣೆವರೆಗೂ ಏನನ್ನು ಹೇಳಲು ಸಾಧ್ಯವಾಗದು. ಆದರೂ ಒಂದು ಪಕ್ಷ ಅಧಿಕಾರಕ್ಕೆ!-->!-->!-->…