Kodi Shree: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಹಲವು ಸುದ್ದಿ ಹರಿದಾಡ್ತಾ ಇದೆ. ಇದರ ಮಧ್ಯೆ ಮುಖ್ಯಮಂತ್ರಿ ಬದಲಾವಣೆ ಕುರಿತು ಕೋಡಿಹಳ್ಳಿ ಶ್ರೀ ಮಹತ್ವದ ಭವಿಷ್ಯವನ್ನು ಯಾದಗಿರಿಯಲ್ಲಿ ಇಂದು ನುಡಿದಿದ್ದಾರೆ.
ಭರ್ಜರಿ ಬಹುಮತದೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗಿದ್ದು, ಇದೀಗ ಕಾಂಗ್ರೆಸ್(Congress) ಸರ್ಕಾರದ ಬಗ್ಗೆ ಕೋಡಿಮಠದ ಶ್ರೀ ಮಹತ್ವದ ಭವಿಷ್ಯ (Kodi mutt seer prediction) ನುಡಿದಿದ್ದಾರೆ.