Death
ಸುಳ್ಯ ಸರಕಾರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಕುಸಿದು ಬಿದ್ದು ಸಾವು
ಸುಳ್ಯ ಸರಕಾರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಕುಸಿದು ಬಿದ್ದು ಸಾವಿಗೀಡಾಗಿರುವ ಘಟನೆ ಶ್ರೀರಾಂಪೇಟೆಯ ಬಳಿ ಇಂದು ಮಧ್ಯಾಹ್ನ ನಡೆದಿರುವ ಕುರಿತು ವರದಿಯಾಗಿದೆ. ಕೊಡಿಯಾಲ್‌ಬೈಲ್‌ನಲ್ಲಿರುವ ಸರಕಾರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಮಂಜು (42) ಮೃತರು. ಕೆ.ಆರ್.ನಗರದವರಾದ ಇವರು…

