News Bangalore: ಕೌಟುಂಬಿಕ ಕಲಹ; ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ತಾಯಿ ಆರುಷಿ ಗೌಡ Dec 12, 2024 Bangalore: ಕೌಟುಂಬಿಕ ಕಲಹದಿಂದ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ನಂತರ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ನಡೆದಿದೆ.