Browsing Tag

Kodihalli chandrashekar

ರೈತ ಸಂಘ’ದ ಅಧ್ಯಕ್ಷ ಸ್ಥಾನದಿಂದ ‘ಕೋಡಿಹಳ್ಳಿ ಚಂದ್ರಶೇಖರ್’ ಗೆ ಕೊಕ್ !!! ನೂತನ ಸಾರಥಿಯಾಗಿ ಹೆಚ್…

ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ. ಅಲ್ಲದೇ ಅವರ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಹೆಚ್.ಆರ್. ಬಸವರಾಜಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಈ ಸಂಬಂಧ ರಾಜ್ಯ ರೈತ ಸಂಘದಿಂದ ಶಿವಮೊಗ್ಗದಲ್ಲಿ ಮಹತ್ವದ ಸಭೆಯನ್ನು ನಡೆಸಲಾಯಿತು.

ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯದ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಿ ಪ್ರತಿಭಟನೆ!!

ಬೆಂಗಳೂರು: ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಯುದ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ರಾಜ್ಯ ರಾಜಧಾನಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರೈತ ಮುಖಂಡರಾದ ರಾಕೇಶ್ ಟಿಕಾಯತ್ ಮತ್ತು ಯದ್ವೀರ್ ಸಿಂಗ್ ಮೇಲೆ ಕಪ್ಪು ಮಸಿ ಎರಚಲಾಗಿದೆ. ಕರ್ನಾಟಕದ