ಶನಿವಾರ, 24 ಅಕ್ಟೋಬರ್ 2026

Kodimatha Shree

latest

ಕೋಡಿ ಶ್ರೀಯಿಂದ ರಾಜಕೀಯದ ಕುರಿತು ಭಯಾನಕ ಭವಿಷ್ಯ!

ಚುನಾವಣೆಯ ಕಾವು ಗರಿಗೆದರುವ ಮೊದಲೇ ಕೋಡಿ ಮಠದ ಶಿವಾನಂದ ಶಿವಯೋಗಿ ಸ್ವಾಮೀಜಿಗಳು ರಾಜಕೀಯದ ಕುರಿತಂತೆ ಭವಿಷ್ಯ ನುಡಿದಿದ್ದಾರೆ. ಈ ಹಿಂದೆ ಬಾಗಲಕೋಟೆಯಲ್ಲಿ ರಾಜಕೀಯ ಅಸ್ಥಿರತೆ ಇರುವ ಬಗ್ಗೆ ಮಾತನಾಡಿದ್ದು, ಚುನಾವಣೆವರೆಗೂ ಏನನ್ನು ಹೇಳಲು ಸಾಧ್ಯವಾಗದು. ಆದರೂ ಒಂದು ಪಕ್ಷ…