Browsing Tag

Kodimbala

ಕೋಡಿಂಬಾಳ ಮಾಲೇಶ್ವರ ಶ್ರೀ ಮಹಾಬಲೇಶ್ವರ ಸ್ವಾಮಿ ದೇವಸ್ಥಾನ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ವರ್ಧಂತಿ ಮಹೋತ್ಸಕ್ಕೆ…

ಕಡಬ: ಕೋಡಿಂಬಾಳ ಗ್ರಾಮದ ಮಾಲೇಶ್ವರ ಶ್ರೀ ಮಹಾಬಲೇಶ್ವರ ಸ್ವಾಮಿ ದೇವಸ್ಥಾನ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ 12ನೇ ವರ್ಧಂತಿ ಮಹೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿಗಳು ಮತ್ತು ಬಾಳೆಹೊನ್ನೂರು ರಂಬಾಪುರಿ ಮಠದ ವೇದಮೂರ್ತಿ ಶ್ರೀ ಬಸವರಾಜಯ್ಯನವರ ನೇತೃತ್ವದಲ್ಲಿ

ಕೊಡಿಂಬಾಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಿಜಿಟಲ್ ಸೇವಾ ಕೇಂದ್ರ ಉದ್ಘಾಟನೆ | ಹಲವು ಗಣ್ಯರು ಭಾಗಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಕಡಬ ವಲಯದ ಕೊಡಿಂಬಾಳ ದಲ್ಲಿ ಸಿ ಯಸ್ ಸಿ ಕೇಂದ್ರವು ಉದ್ಘಾಟನೆ ಗೊಂಡಿತು. ತಾಲೂಕು ಪಂಚಾಯತ್ ಮಾಜಿ ಅಧ್ಶಕ್ಷರಾದ ಫಜಲ್ ರವರು ಸಿ ಯಸ್ ಸಿ ಕೇಂದ್ರವನ್ನು ಉಧ್ಘಾಟಿಸಿ ಮಾತನಾಡಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ

ಕೋಡಿಂಬಾಳ: ಬಾಲಕಿಯನ್ನು ಹಿಂಬಾಲಿಸಿದ ಕಾರು ಚಾಲಕ ಪ್ರಕರಣ | ಇದರ ಅಸಲಿಯತ್ತು ಏನು ಗೊತ್ತಾ?

ಕಡಬ: ನ.9ರ ಸಂಜೆ ಕೋಡಿಂಬಾಳ-ಮಡ್ಯಡ್ಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯನ್ನು ಕಾರು ಚಾಲಕ ಹಿಂಬಾಲಿಸಿದ್ದು ಇದನ್ನು ಗಮನಿಸಿದ ಶಾಲಾ ಬಾಲಕಿ ಓಡಿ ತಪ್ಪಿಸಿಕೊಂಡಿರುವ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಇದರ ಅಸಲಿ ಸತ್ಯ ಇದೀಗ ಬಹಿರಂಗಗೊಂಡಿದೆ. ಕಡಬ ಪಟ್ಟಣ

ಕೋಡಿಂಬಾಳ: ಶಾಲೆ ಬಿಟ್ಟು ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಹಿಂಬಾಲಿಸಿದ ಅಪರಿಚಿತ ಕಾರು ಚಾಲಕ | ಪೊಲೀಸರಿಗೆ…

ಕಡಬ: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ವ್ಯಕ್ತಿಯೋರ್ವ ಹಠಾತ್ತನೆ ಕಾರಿನಿಂದ ಇಳಿದು ವಿದ್ಯಾರ್ಥಿಯತ್ತ ಬಂದಿದ್ದು, ದಿಗ್ಬ್ರಮೆಗೊಂಡ ಬಾಲಕಿ ಓಡಿ ಆತನಿಂದ ತಪ್ಪಿಸಿಕೊಂಡ ಘಟನೆ ಕೋಡಿಂಬಾಳ ಗ್ರಾಮದ ಮಡ್ಯಡ್ಕ ಸಮೀಪ ನ.9ರಂದು ಸಂಜೆ ನಡೆದಿದೆ. ಕಡಬ ಸರಸ್ವತೀ ಶಾಲೆಯ