Browsing Tag

Kokkada

Kokkada: ಸೌತಡ್ಕ ಮೂಡಪ್ಪ ಸೇವೆ ವೇಳೆ ದೇವರ ಮುಂಭಾಗದಲ್ಲಿ ನಾಗರಾಜನ ದರ್ಶನ

Kokkada: ಕುಕ್ಕೆ ಸುಬ್ರಮಣ್ಯದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯರವರು ಮಾ.9ರಂದು ಕೊಕ್ಕಡ (Kokkada) ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ಮೂಡಪ್ಪ ಸೇವೆ ನಡೆಸುತ್ತಿದ್ದ ವೇಳೆ, ದೇವರ ಮುಂಭಾಗದಲ್ಲಿರುವ ನಾಗರಹಾವು ಕಾಣಿಸಿಕೊಂಡಿದೆ.

Kokkada: ಸೌತಡ್ಕ ಕ್ಷೇತ್ರದಲ್ಲಿ ಸಿಬ್ಬಂದಿ ಮೇಲೆ 20ಕ್ಕೂ ಹೆಚ್ಚು ಯಾತ್ರಾರ್ಥಿಗಳಿಂದ ಹಲ್ಲೆ – ಸ್ಥಿತಿ ಗಂಭೀರ…

Kokkada: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಕ್ಕಡ ಬಳಿಯ (Kokkada)ಸೌತಡ್ಕ ಗಣಪತಿ(Southadka Ganapati)ಕ್ಷೇತ್ರದಲ್ಲಿ ಸ್ವಚ್ಛತಾ ಸಿಬ್ಬಂದಿಗೆ ಯಾತ್ರಾರ್ಥಿಗಳು ಹಲ್ಲೆ ಮಾಡಿದ ಘಟನೆ ನಡೆದಿದೆ.

Belthangady : ಡಿಗ್ರಿ ಓದುತ್ತಿದ್ದ ವಿದ್ಯಾರ್ಥಿನಿ ವಿಷ ಸೇವಿಸಿ ಸಾವಿಗೆ ಶರಣು

Belthangady : ಪದವಿ ಓದುತ್ತಿದ್ದ ವಿದ್ಯಾರ್ಥಿನಿ ಒಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಂತಹ ಘಟನೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಬೆಳಕಿಗೆ ಬಂದಿದೆ.

Dakshina Kannada ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್‌.ರಾಹುಲ್‌!!

Kokkada: ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭಾರತ ಕ್ರಿಕೆಟ್‌ ತಂಡದ ಆಟಗಾರ ಕೆ.ಎಲ್.ರಾಹುಲ್‌ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆಯನ್ನು ಅವರು ಈ ಸಂದರ್ಭದಲ್ಲಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ದೇವಸ್ಥಾನದ ಮುಖ್ಯ…

Kokkada: ಮಳೆಯ ನಡುವೆಯೂ ಮುಂದುವರೆದ ರಸ್ತೆ ರಿಪೇರಿ ಕಾರ್ಯ ! ಕೊಕ್ಕಡ – ಪಟ್ರಮೆ- ಮುಂಡೂರು ಪಲಿಕೆ (KPM)…

Kokkada: ಕೊಕ್ಕಡದಲ್ಲಿ (Kokkada) KPM ಗೆಳೆಯರು ಸ್ವತಃ ರೋಡ್ ರಿಪೇರಿಗೆ ಇಳಿದಿದ್ದು, ನಿನ್ನೆ ಪಟ್ಟೂರುನಿಂದ ಕೊಕ್ಕಡ ತನಕ ಡಾಮರು ರೋಡ್ ನಲ್ಲಿರುವ ಗುಂಡಿಗಳಿಗೆ ಕಾಂಕ್ರೀಟ್ ಹಾಕುವ ಕೆಲಸ ಮಾಡಿದ್ದು, ರೋಡ್ ನಲ್ಲಿರುವ ಎಲ್ಲಾ ಗುಂಡಿಗಳಲ್ಲಿ ತಮಗಾಗುವಷ್ಟು ಗುಂಡಿಗಳನ್ನು ಮುಚ್ಚುವ…

Kokkada: ‘ಕೈಲಾದಷ್ಟು ಕಾಂಕ್ರೀಟ್ ಕಲಸು ‘ – ಕೊಕ್ಕಡದಲ್ಲಿ ಸ್ವತಃ ರೋಡ್ ರಿಪೇರಿಗೆ ಇಳಿದ KPM…

ಹಲವು ಜನರು ಕೂಡಿದರೆ ಉತ್ತಮ ಕಾರ್ಯ ನೆರವೇರುತ್ತದೆ ಎನ್ನುವ ಹಾಗೆ ಇದೀಗ ಕೊಕ್ಕಡದಲ್ಲಿ (Kokkada) KPM) ಗೆಳೆಯರು ಒಳ್ಳೆಯ ಕೆಲಸಕ್ಕೆ ಮುಂದಾಗಿದ್ದಾರೆ.

ಬೆಳ್ತಂಗಡಿ : ಬಿಲ್ ಪಾವತಿ ಮಾಡದ ಕಾರಣ ವಿದ್ಯುತ್ ಕಡಿತ ಮಾಡಿದ ಲೈನ್‌ಮ್ಯಾನ್ | ಲೈನ್‌ಮ್ಯಾನ್ ಮೇಲೆ ಗಂಭೀರ ಹಲ್ಲೆ…

ಕೊಕ್ಕಡ: ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಕಾರಣ ಲೈನ್ ಮ್ಯಾನ್ ಗಳ ಮೇಲೆ ಗಂಭೀರವಾಗಿ ದಾಳಿ ಮಾಡಿದ ಘಟನೆಯೊಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜಂಕ್ಷನ್ ನಲ್ಲಿ ಗುರುವಾರ ರಾತ್ರಿ ನಡೆದಿದೆ. ಬಿಲ್ ಪಾವತಿಸದ ಕಾರಣ ಸಂಪರ್ಕ ಕಡಿತಗೊಳಿಸಿದ ಹಿನ್ನೆಲೆ ಲೈನ್ ಮ್ಯಾನ್ ಗಳ ಮೇಲೆ ಗಂಭೀರವಾಗಿ ದಾಳಿ

ಕೊಕ್ಕಡ : ಆಟೋಚಾಲಕನ ಲವ್ ಜಿಹಾದ್ ಪ್ರಕರಣ ಹಿನ್ನೆಲೆ | ಹಿಂದೂಯೇತರ ವಾಹನಗಳಿಗೆ ಸೌತಡ್ಕ ದೇವಸ್ಥಾನಕ್ಕೆ ಪ್ರವೇಶ ನಿಷೇಧ

ಬಯಲು ಗಣಪನಿರುವ ಪುಣ್ಯ ಕ್ಷೇತ್ರ ಸೌತಡ್ಕ ದೇವಸ್ಥಾನಕ್ಕೆ ಹಿಂದೂಯೇತರರ ವಾಹನಗಳು ಪ್ರವೇಶಿಸಬಾರದು ಎಂದು ಸೌತಡ್ಕದಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಹಿಂದೂಗಳ‌ ಶ್ರದ್ಧಾ ಕೇಂದ್ರವಾದ ಪುಣ್ಯ ಕ್ಷೇತ್ರ ಸೌತಡ್ಕದಲ್ಲಿ ಅನ್ಯ ಕೋಮಿನನವರು ಪ್ರವೇಶವನ್ನು ಮಾಡಿ ಭಕ್ತಾಧಿಗಳೊಂದಿಗೆ ಲವ್ ಜಿಹಾದ್ ಹಾಗೂ

ಬೆಳ್ತಂಗಡಿ: ದೇವಾಲಯಕ್ಕೆ ಬಂದಿದ್ದ ಹಿಂದೂ ಯುವತಿಯೊಂದಿಗೆ ಪ್ರೀತಿ-ಬೆಂಗಳೂರಿನಲ್ಲಿ ಮದುವೆ!!

ಬೆಳ್ತಂಗಡಿ: ತಾಲೂಕಿನ ಕೊಕ್ಕಡದ ಮುಸ್ಲಿಂ ಆಟೋ ಡ್ರೈವರ್ ಒಬ್ಬ, ಈ ಹಿಂದೆ ಕೊಕ್ಕಡದ ಸೌತಡ್ಕ ದೇವಾಲಯಕ್ಕೆ ಬಂದಿದ್ದ ಬೆಂಗಳೂರು ಮೂಲದ ಹಿಂದೂ ಯುವತಿಯೊಬ್ಬಳನ್ನು ಪರಿಚಯಿಸಿಕೊಂಡು,ಪ್ರೀತಿಸಿ ಮದುವೆಯಾದ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಘಟನೆ ಬೆಳಕಿಗೆ ಬರುತ್ತಿದ್ದಂತೆ