ಜಿಲ್ಲಾ ಕೋರ್ಟ್ ನಲ್ಲಿ ಉದ್ಯೋಗವಕಾಶ| ಎಸ್ ಎಸ್ ಎಲ್ ಸಿ, ಪಿಯುಸಿ ಪಾಸಾದವರಿಗೆ ಆದ್ಯತೆ
ಕೋಲಾರ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ!-->…