Rahul Gandhi : ಕೋಲಾರದ ʼಜೈ ಭಾರತ್ ಸಮಾವೇಶʼಕ್ಕೆ ರಾಹುಲ್ ಗಾಂಧಿ ಆಗಮನ : ಪೊಲೀಸರಿಂದ ಬಿಗಿ ಪೊಲೀಸ್ ಬಂದೋಬಸ್ತ್
ಮುಂದಿನ ವಿಧಾನ ಸಭೆ ಚುನಾವಣೆ ರಾಜ್ಯದೆಲ್ಲೆಡೆ ಭರ್ಜರಿ ರಣತಂತ್ರ ರೂಪಿಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇಂದು ಕರ್ನಾಟಕಕ್ಕೆ ಎಂಟ್ರಿಯಾಗಲಿದ್ದಾರೆ.