ಸೋಮವಾರ, 26 ಅಕ್ಟೋಬರ್ 2026
Trending

Kolluru temple

ದಕ್ಷಿಣ ಕನ್ನಡ

ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋದ ಮಗನನ್ನು ಉಳಿಸಲು ನೀರಿಗೆ ಧುಮುಕಿದ ತಾಯಿ | ಮಗ ರಕ್ಷಣೆ, ಮಹಿಳೆ ನೀರುಪಾಲು

ಓಣಂ ಹಬ್ಬದ ಪ್ರಯುಕ್ತ ಮಹಿಳೆಯೋರ್ವರು, ತನ್ನ ಕುಟುಂಬಸ್ಥರ ಜೊತೆಗೆ ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವಘಡವೊಂದು ಸಂಭವಿಸಿದೆ. ಹೌದು, ಸೌಪರ್ಣಿಕಾ ನದಿಯಲ್ಲಿ ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ, ಮಗ ನೀರಿನಲ್ಲಿ ಕೊಚ್ಚಿಕೊಂಡು ಹೋಗುವುದನ್ನು…