ಇನ್ಸ್ಟಾಗ್ರಾಂ ಮೂಲಕ ಪ್ರೀತಿ, ಮುಸ್ಲಿಂ ಸಂಪ್ರದಾಯದ ಪ್ರಕಾರ ಮದುವೆಯಾದ ಹಿಂದೂ ಯುವತಿ
ಇತ್ತೀಚಿನ ದಿನಗಳಲ್ಲಿ ಲವ್ ಜಿಹಾದ್ ಎಗ್ಗಿಲ್ಲದೆ ನಡೆಯತ್ತಿದೆ. ಪ್ರೀತಿ ಕುರುಡು ಎಂಬ ಮಾತಿನಂತೆ.. ಜಾತಿಯ ಗಡಿರೇಖೆಯ ನ್ನು ದಾಟಿ, ಅದೆಷ್ಟೊ ಮಂದಿ ಅಂತರ್ಜಾತಿ ವಿವಾಹವಾದ ಪ್ರಕರಣಗಳನ್ನು ನಾವು ನೋಡುತ್ತಲೇ ಇರುತ್ತೇವೆ. ಮದುವೆ ಎಂಬ ಸುಮಧುರ ಬಾಂಧವ್ಯಕ್ಕೆ ಜಾತಿ ಎಂಬ ಚೌಕಟ್ಟು ಅಡ್ಡಿಯಾದ!-->…