latest
ಮಹಿಳೆಯರೇ ನಿಮಗಿದೋ ಭರ್ಜರಿ ಉದ್ಯೋಗವಕಾಶ | ಅಂಗನವಾಡಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ
ಕೊಪ್ಪಳ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆ ಮತ್ತು 60 ಸಹಾಯಕಿಯರ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ…
