Browsing Tag

Koppala

Koppal: ಮಗುವಿಗೆ ಜನ್ಮವಿತ್ತ 10ನೇ ತರಗತಿ ವಿದ್ಯಾರ್ಥಿನಿ- ಆರೋಪಿ ಅರೆಸ್ಟ್

Koppal: ಹತ್ತನೇ ತರಗತಿಯ (10th Class) ವಿದ್ಯಾರ್ಥಿನಿಯೊಬ್ಬಳು (Student) ಮಗುವಿಗೆ (Baby) ಜನ್ಮ ನೀಡಿದ ಅಚ್ಚರಿಯ ಘಟನೆ ಕೊಪ್ಪಳ (Koppal) ಜಿಲ್ಲೆಯ ಕುಕನೂರು ತಾಲೂಕಿನ ಶಾಲೆಯ ವಸತಿನಿಲಯದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಕನೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ

CRIME: ದೇವರಿಗೆ ಬಿಟ್ಟ ಹಸುವಿನ ಕಾಲು ಕಡಿದ ಪಾಪಿಗಳು!

CRIME: ಕೊಪ್ಪಳ (Koppal) ಜಿಲ್ಲೆಯ ಯಲಬುರ್ಗಾ ತಾಲೂಕಿನ ಮಾಟರಂಗಿ ಗ್ರಾಮದಲ್ಲಿ ಘೋರ ಕೃತ್ಯವೊಂದು (Crime) ನಡೆದಿದ್ದು, ದೇವರಿಗೆ ಎಂದು ಬಿಟ್ಟಿದ್ದ ಹಸುವಿನ (Attack On Cow) ದುಷ್ಕರ್ಮಿಗಳು ಕೊಡಲಿಯಿಂದ ಕಡಿದಿರುವ ಘಟನೆ ನಡೆದಿದೆ. ಹತ್ತು ವರ್ಷದ ಹಿಂದೆ ಮಾಟರಂಗಿ ಗ್ರಾಮದ ಮಾರುತೇಶ್ವರ

Koppala: ನಡುರಾತ್ರಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಭೀಕರ ಹ*ತ್ಯೆ !!

Koppala: ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದೆ.

Koppala: ರೈತರಿಗೆ ಗುಡ್‌ನ್ಯೂಸ್‌: ಶೇಂಗಾ ಖರೀದಿ ಕೇಂದ್ರ ಆರಂಭ, ನೋಂದಣಿಗೆ ಮನವಿ

Koppala: 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್‌.ಎ.ಕ್ಯೂ ಗುಣಮಟ್ಟದ ಶೇಂಗಾವನ್ನು ಪ್ರತಿ ಕ್ವಿಂಟಾಲ್‌ಗೆ ರೂ.7263/- ರಂತೆ ಗರಿಷ್ಠ 61,148 ಮೆಟ್ರಿಕ್‌ ಟನ್‌ ಎಪ್‌.ಎ.ಕ್ಯೂ ಗುಣಮಟ್ಟದ ಶೇಂಗಾವನ್ನು ಕೇಂದ್ರ ಸರಕಾರದ ಬೆಂಬಲ ಬೆಲೆ…

Koppala: ‘ಚಾಮುಂಡೇಶ್ವರಿಗೆ ಹೂ ಮುಡಿಸಲು ದಲಿತ ಮಹಿಳೆಗೆ ಅವಕಾಶ ಇಲ್ಲ’ ಎಂದ ಯತ್ನಾಳ್ –…

Koppala: ದಲಿತ ಮಹಿಳೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇರೆಗೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.

Koppala: ಡಿವೈಡರ್‌ಗೆ ಲಾರಿ ಡಿಕ್ಕಿಯಾಗಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಔಷಧದ ಬಾಕ್ಸ್ ಗಳು

Koppala: ಇಲ್ಲೊಬ್ಬ ಚಾಲಕ ಡ್ರೈವ್ ಮಾಡುವಾಗ ನಿದ್ರೆಗೆ ಜಾರಿದ್ದು, ಈ ಪರಿಣಾಮವಾಗಿ ಡಿವೈಡರ್ ಗೆ ಲಾರಿ ಗುದ್ದಿ ಪಲ್ಟಿಯಾದುದರಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಮಣ್ಣು ಪಾಲಾಗಿರುವ ಘಟನೆ ಯಲಬುರ್ಗಾ ತಾಲೂಕಿನ ಮಾಟಲದಿನ್ನಿ ಗ್ರಾಮದ ಬಳಿಯ 50ನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Koppala: ರಾಘವೇಂದ್ರ ಎಚ್ ಹಳ್ಳಿಯವರಿಗೆ ಸಾಹಿತ್ಯ ನವಚೇತನ ರಾಷ್ಟ್ರ ಪ್ರಶಸ್ತಿ ಪ್ರದಾನ!

Koppala: ಕೊಪ್ಪಳ (Koppala) ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ತಾಳಕೇರಿಯ ಬರಹಗಾರ ಬಂಡಾಯ ಕವಿಯೆಂದೆ ಜನಮನ್ನಣೆ ಪಡೆಯುತ್ತಿರುವ ರಾಘವೇಂದ್ರ ಎಚ್ ಹಳ್ಳಿ ಅವರಿಗೆ ದಿನಾಂಕ 25-5-2025 ರಂದು ಬಳ್ಳಾರಿ ಜಿಲ್ಲೆಯ ತಾಳೂರಲ್ಲಿ ನಡೆದ ನಕ್ಷತ್ರ ಸಾಹಿತ್ಯ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್…

Koppala: ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್‌ ಕೊರೆಸಿದ ಮಹಿಳೆ!

Koppala: ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಿಂದ ಬಂದಿದ್ದ ಹಣದಲ್ಲಿ ಮಹಿಳೆಯೊಬ್ಬರು ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದಲ್ಲಿ ಬೋರ್‌ವೆಲ್ ಕೊರೆಸಿದ್ದಾರೆ.

Koppala: ಹುಲಿಗೆಮ್ಮ ದೇವಿ ಹುಂಡಿಯಲ್ಲಿ ವಿದ್ಯಾರ್ಥಿಯ ವಿಚಿತ್ರ ಬೇಡಿಕೆಯ ಪತ್ರ!

Koppala: ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನದ ಕಾಣಿಕೆಯ ಹುಂಡಿ ಎಣಿಸುವಾಗ ಎರಡು ವಿಚಿತ್ರ ಕೋರಿಕೆಯ ಪತ್ರಗಳು ದೊರಕಿರುವ ಕುರಿತು ವರದಿಯಾಗಿದೆ.

Koppala: ರಸ್ತೆಗೆ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದ ಶಿಕ್ಷಕಿ ಸಾವು!

Koppala: ಗಂಗಾವತಿಯ ಜಂಗಮರ ಕಲ್ಲುಡಿಯಲ್ಲಿ ಏಪ್ರಿಲ್ 3 ಗುರುವಾರ ಬೆಳಗ್ಗೆ ಶಿಕ್ಷಕಿ ಹರಿತಾ ಅವರು ಶಾಲೆಗೆ ಹೋಗುವಾಗ ವಿದ್ಯುತ್‌ ಅವಘಡಕ್ಕೆ ಬಲಿಯಾಗಿದ್ದಾರೆ.