Browsing Tag

Koppala

Koppala: ಡಿವೈಡರ್‌ಗೆ ಲಾರಿ ಡಿಕ್ಕಿಯಾಗಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಔಷಧದ ಬಾಕ್ಸ್ ಗಳು

Koppala: ಇಲ್ಲೊಬ್ಬ ಚಾಲಕ ಡ್ರೈವ್ ಮಾಡುವಾಗ ನಿದ್ರೆಗೆ ಜಾರಿದ್ದು, ಈ ಪರಿಣಾಮವಾಗಿ ಡಿವೈಡರ್ ಗೆ ಲಾರಿ ಗುದ್ದಿ ಪಲ್ಟಿಯಾದುದರಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಮಣ್ಣು ಪಾಲಾಗಿರುವ ಘಟನೆ ಯಲಬುರ್ಗಾ ತಾಲೂಕಿನ ಮಾಟಲದಿನ್ನಿ ಗ್ರಾಮದ ಬಳಿಯ 50ನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Koppala: ರಾಘವೇಂದ್ರ ಎಚ್ ಹಳ್ಳಿಯವರಿಗೆ ಸಾಹಿತ್ಯ ನವಚೇತನ ರಾಷ್ಟ್ರ ಪ್ರಶಸ್ತಿ ಪ್ರದಾನ!

Koppala: ಕೊಪ್ಪಳ (Koppala) ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ತಾಳಕೇರಿಯ ಬರಹಗಾರ ಬಂಡಾಯ ಕವಿಯೆಂದೆ ಜನಮನ್ನಣೆ ಪಡೆಯುತ್ತಿರುವ ರಾಘವೇಂದ್ರ ಎಚ್ ಹಳ್ಳಿ ಅವರಿಗೆ ದಿನಾಂಕ 25-5-2025 ರಂದು ಬಳ್ಳಾರಿ ಜಿಲ್ಲೆಯ ತಾಳೂರಲ್ಲಿ ನಡೆದ ನಕ್ಷತ್ರ ಸಾಹಿತ್ಯ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಟ್ರಸ್ಟ್…

Koppala: ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್‌ ಕೊರೆಸಿದ ಮಹಿಳೆ!

Koppala: ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಿಂದ ಬಂದಿದ್ದ ಹಣದಲ್ಲಿ ಮಹಿಳೆಯೊಬ್ಬರು ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದಲ್ಲಿ ಬೋರ್‌ವೆಲ್ ಕೊರೆಸಿದ್ದಾರೆ.

Koppala: ಹುಲಿಗೆಮ್ಮ ದೇವಿ ಹುಂಡಿಯಲ್ಲಿ ವಿದ್ಯಾರ್ಥಿಯ ವಿಚಿತ್ರ ಬೇಡಿಕೆಯ ಪತ್ರ!

Koppala: ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನದ ಕಾಣಿಕೆಯ ಹುಂಡಿ ಎಣಿಸುವಾಗ ಎರಡು ವಿಚಿತ್ರ ಕೋರಿಕೆಯ ಪತ್ರಗಳು ದೊರಕಿರುವ ಕುರಿತು ವರದಿಯಾಗಿದೆ.

Koppala: ರಸ್ತೆಗೆ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದ ಶಿಕ್ಷಕಿ ಸಾವು!

Koppala: ಗಂಗಾವತಿಯ ಜಂಗಮರ ಕಲ್ಲುಡಿಯಲ್ಲಿ ಏಪ್ರಿಲ್ 3 ಗುರುವಾರ ಬೆಳಗ್ಗೆ ಶಿಕ್ಷಕಿ ಹರಿತಾ ಅವರು ಶಾಲೆಗೆ ಹೋಗುವಾಗ ವಿದ್ಯುತ್‌ ಅವಘಡಕ್ಕೆ ಬಲಿಯಾಗಿದ್ದಾರೆ.

Koppala: ರಾತೋರಾತ್ರಿ ಭುಗಿಲೆದ್ದಿದೆ ಆಕ್ರೋಶ- ರಾಘವೇಂದ್ರ ಮಠದ ಸುಬುಧೇಂದ್ರ ತೀರ್ಥ ಸ್ವಾಮೀಜಿ ವಿರುದ್ಧ ತಿರುಗಿಬಿದ್ದ…

Koppala: ಕೊಪ್ಪಳದ ರಾಘವೇಂದ್ರ ಸ್ವಾಮಿ ಮಠದ ಭೂಮಿ ವಿಚಾರವಾಗಿ ಮಂತ್ರಾಲಯದ ರಾಘವೇಂದ್ರ ಮಠದ ಸುಬುಧೇಂದ್ರ ತೀರ್ಥ ಸ್ವಾಮೀಜಿ ವಿರುದ್ಧ ಭಕ್ತರು ತಿರುಗಿಬಿದ್ದಿದ್ದಾರೆ.

Malpe: ಯುವಕ ನಾಪತ್ತೆ, ದೂರು ದಾಖಲು – ಊರಿಗೆ ಹೋಗುವುದಾಗಿ ಹೇಳಿದಾತ ಹೋದದ್ದೇಲ್ಲಿಗೆ?

Malpe: ಊರಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದ ಕೊಪ್ಪಳ ಜಿಲ್ಲೆಯ ಕನಕಪ್ಪ (20) ಎಂಬ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಮಲ್ಪೆಯಲ್ಲಿ ನಡೆದಿದೆ. ಸಧ್ಯ ಈ ಕುರಿತು ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.

Koppala: ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ – ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಜಾಮೀನು ಮಂಜೂರು…

Koppala: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ವಾವಧಿ ಶಿಕ್ಷೆಗೆ ಗುರಿಯಾಗಿದ್ದ 97 ಮಂದಿಗೆ ಹೈಕೋರ್ಟ್‌ ಜಾಮೀನು ನೀಡಿದೆ.

Koppala: ರಾಜ್ಯದಲ್ಲೊಂದು ವಿಚಿತ್ರ ರಾಜಕೀಯ ಬೆಳವಣಿಗೆ- ಕಾಂಗ್ರೆಸ್‌ ಬೆಂಬಲದಿಂದ ನಗರಸಭೆ ಉಪಾಧ್ಯಕ್ಷೆಯಾದ ಬಿಜೆಪಿ…

Koppala: ರಾಜ್ಯದಲ್ಲೊಂದು ವಿಚಿತ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಕಾಂಗ್ರೆಸ್‌ ಬೆಂಬಲದಿಂದ ಉಪಾಧ್ಯಕ್ಷೆಯಾಗಿ ಬಿಜೆಪಿ ಸದಸ್ಯೆ ಆಯ್ಕೆಯಾಗಿರುವ ಪ್ರಸಂಗ ಕೊಪ್ಪಳ ನಗರಸಭೆಯಲ್ಲಿ(Koppala Municipality) ನಡೆದಿದೆ.

Koppala : ನವ ದಂಪತಿಗಳ ಮಧ್ಯೆ ಜಗಳ- ಕೋಪಗೊಂಡ ಗಂಡನನ್ನು ಹುಡುಕಿಕೊಂಡು ಬಂದ 21ರ ಯುವತಿ ಮೇಲೆ ಗ್ಯಾಂಗ್ ರೇಪ್!!

Koppala : ಅದೊಂದು ಜೋಡಿ ಪ್ರೀತಿಸಿ ಮದುವೆಯಾಗಿ ಮೂರು ತಿಂಗಳು ಕಳೆಯುವುದರೊಳಗೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿ ಹುಸಿ ಕೋಪಕ್ಕೆ ಒಳಗಾಗಿತ್ತು. ಈ ಕೋಪವೇ ಘೋರ ದುರಂತಕ್ಕೆ ಕಾರಣವಾಗಿದ್ದು, 21ರ ಮುಗ್ಧ ಹೆಂಡತಿ ಮೇಲೆ ಗ್ಯಾಂಗ್ ರೇಪ್ ನಡೆಯುವಂತೆ ಮಾಡಿದೆ. ಹೌದು,…