Chikkamagaluru : ಕೆಲವು ದಿನಗಳ ಹಿಂದಷ್ಟೇ, ಸುವರ್ಣ ಸೌಧದಲ್ಲಿ ಅಶ್ಲೀಲ ಪದ ಬಳಕೆ ಆರೋಪದ ಸಂಬಂಧ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಗಲಾಟೆ ತಾರಕಕೇರಿತ್ತು.
Bigg Boss: ಬಿಗ್ ಬಾಸ್ ಕನ್ನಡ ಸೀಸನ್ 11 ಮುಕ್ತಾಯವಾಗಲು ಇನ್ನು 15 ದಿನಗಳು ಮಾತ್ರ ಬಾಕಿ ಇದೆ. ಇದೀಗ ನಿನ್ನೆ ತಾನೆ ಕಿಚ್ಚನ ಪಂಚಾಯಿತಿ ಮುಗಿದು ಕೊನೆಗಳಿಗೆಯಲ್ಲಿ ಧನರಾಜ ಆಚಾರ್ ಸೇವ್ ಆಗಿದ್ದಾರೆ.