ಶನಿವಾರ, 24 ಅಕ್ಟೋಬರ್ 2026

Koragajja

News

Koragajja Movie: ರೀಲ್ಸ್ ಮಾಡಿ ಕೋಟಿ ರೂಪಾಯಿ ಬಹುಮಾನ ಗೆಲ್ಲಿ: ‘ಕೊರಗಜ್ಜ’ ಚಿತ್ರತಂಡದ ಆಫರ್‌ಗೆ ಆಕ್ರೋಶ

Koragajja movie: ಸಾಮಾನ್ಯವಾಗಿ ಪ್ರಚಾರಕ್ಕಾಗಿ ಆಫರ್​​ಗಳನ್ನು ಚಿತ್ರತಂಡಗಳು ನೀಡುವುದುಂಟು. ಇದೀಗ ‘ಕೊರಗಜ್ಜ’ ಚಿತ್ರತಂಡ (Koragajja Film Team) ಇಂಥಹದ್ದೇ ಆಫರ್ ನೀಡಿದೆ.‘ಕೊರಗಜ್ಜ’ ಸಿನಿಮಾದ (Koragajja Cinema) ಹಾಡುಗಳಿಗೆ ರೀಲ್ಸ್ ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು…

Entertainment

ವಿರೋಧಗಳ ಮಧ್ಯೆಯೇ ತುಳು ಆರಾಧ್ಯ ದೈವ ಕೊರಗಜ್ಜ ಸಿನಿಮಾ ತೆರೆಗೆ ತಯಾರಿ: ನಲ್ಕೆ ಸಂಘಟನೆಗಳಿಂದ ಭಾರಿ ಪ್ರತಿಭಟನೆಗೆ ಸಿದ್ಧತೆ!

ಬೆಂಗಳೂರು: ತುಳುನಾಡಿನ ದೈವಾರಾಧನೆಯ ಕಟ್ಟು ಕಟ್ಟಳೆ, ಸಂಪ್ರದಾಯ, ಕಾನೂನು, ನಿಯಮ, ನಿಬಂಧನೆಗಳನ್ನೆಲ್ಲ ಉಲ್ಲಂಘಿಸಿ ರಿಷಭ್ ಶೆಟ್ಟಿ ನಿರ್ಮಿಸಿದ್ದ ಮೊದಲಿನ ಕಾಂತಾರ ಮತ್ತು ಕಾಂತಾರ ಚಾಪ್ಟರ್ 1 ಚಲನ ಚಿತ್ರ ಪ್ರದರ್ಶನದ ಬಳಿಕ ಜಗತ್ತಿನಾದ್ಯಂತ ಎಲ್ಲೆಂದರಲ್ಲಿ ದೈವಗಳ ವೇಷ ಭೂಷಣ ತೊಟ್ಟು ಹುಚ್ಚಾಟ, ವಿಡಂಬನೆ, ಅಪಹಾಸ್ಯಗಳು ದಿನೇದಿನೇ ವ್ಯಾಪಕವಾಗುತ್ತಿರುವ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ತುಳುನಾಡಿನಾದ್ಯಂತ ಭಾರಿ ಆಕ್ರೋಶ, ವಿರೋಧ, ಚರ್ಚೆಗಳು ವ್ಯಾಪಕವಾಗುತ್ತಿವೆ.

News

Udupi: ಕರಾವಳಿಯಲ್ಲಿ ಮತ್ತೊಮ್ಮೆ ಕೊರಗಜ್ಜನ ಪವಾಡ!: ದೈವ ನುಡಿದಂತೆ ಕದ್ದ ಸ್ಥಳದಲ್ಲೇ ಸಿಕ್ಕಿಬಿದ್ದ ಖದೀಮ!

Udupi: ಮತ್ತೊಮ್ಮೆ ಕೊರಗಜ್ಜನ ಪವಾಡ ನಡೆದಿದೆ. ದೈವ ನುಡಿದಂತೆ ದೇಗುಲದಲ್ಲಿ ಹುಂಡಿ ಕದ್ದ ಕಳ್ಳ ಕದ್ದಿರುವ ಸ್ಥಳದಲ್ಲೇ ಸಿಕ್ಕಿಬಿದ್ದಿದ್ದಾನೆ.

News

Udupi: ಕೊರಗಜ್ಜನಿಗೆ ಹರಕೆ ರೂಪದಲ್ಲಿ ನೀಡಿದ ಮದ್ಯದ ಬಾಟಲು ಕದಿಯಲೆತ್ನಿಸಿದ ಯುವಕನಿಗೆ ಏಟು

Udupi: ನಗರದ ನೆಲ್ಲಿಕಟ್ಟೆಯಲ್ಲಿರುವ ಬಬ್ಬು ಸ್ವಾಮಿ ಹಾಗೂ ಪರಿವಾರ ದೈವಗಳ ಸನ್ನಿಧಿಯಲ್ಲಿ ಕೊರಗಜ್ಜನಿಗೆ ಸಮರ್ಪಿಸಿದ ಮದ್ಯವನ್ನು ಕದಿಯಲೆತ್ನಿಸಿದ ಯುವಕನಿಗೆ ಭಕ್ತರು ಧರ್ಮದೇಟು ನೀಡಿರುವ ಘಟನೆ ಶನಿವಾರ ರಾತ್ರಿ ನಡೆದಿದೆ.

News

Mangaluru: ದುನಿಯಾ ವಿಜಯ್ ತುಳನಾಡ ದೈವ ಕೊರಗಜ್ಜನ ಆದಿಸ್ಥಳಕ್ಕೆ ಭೇಟಿ

Mangaluru: ಕಲ್ಲಾಪು,ಬುರ್ದುಗೋಳಿ (Mangaluru) ಗುಳಿಗ- ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಸ್ಯಾಂಡಲ್ ವುಡ್ ನಟ ದುನಿಯಾ ವಿಜಯ್ ಉಳ್ಳಾಲ ಭೇಟಿ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಹೌದು, ದುನಿಯಾ ವಿಜಯ್ ಈ ವೇಳೆ ಬುರ್ದುಗೋಳಿ ಸಾನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

News

Shivaraj kumar: ಕುತ್ತಾರು ಕೊರಗಜ್ಜನ ಆದಿಸ್ಥಳಕ್ಕೆ ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಭೇಟಿ!

Shivaraj kumar: ಕುತ್ತಾರು (kuttaru)ದೇಕ್ಕಾಡಿನಲ್ಲಿರುವ ಕೊರಗಜ್ಜ ದೈವದ (koragajja) ಆದಿಸ್ಥಳಕ್ಕೆ ಶಿವರಾಜ್‌ಕುಮಾರ್ ದಂಪತಿ ಸಮೇತ ಭೇಟಿ ನೀಡಿ ಕೊರಗಜ್ಜನ ಆಶೀರ್ವಾದ ಪಡೆದುಕೊಂಡಿದ್ದಾರೆ. ಶಿವರಾಜ್ (Shivaraj kumar) ಅವರು ಇಲ್ಲಿಗೆ ಬಂದಾಗ ಒಂದು ರೀತಿಯ ನೆಮ್ಮದಿ ಇದೆ. ನಂಬಿಕೆಯ ಕಾರಣದಿಂದ…

ದಕ್ಷಿಣ ಕನ್ನಡ

Swami Koragajja: ಕುತ್ತಾರು ಕೊರಗಜ್ಜನ ಕಟ್ಟೆ ಕೋಲದಲ್ಲಿ ಬಾಲಿವುಡ್‌ ನಟಿ ಕತ್ರಿನಾ ಕೈಫ್‌ ಜೊತೆ ನಟ ಸುನೀಲ್‌ ಶೆಟ್ಟಿ ಪರಿವಾರ ಭಾಗಿ

Swami Koragajja: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಬಾಲಿವುಡ್‌ ನಟಿ ಕತ್ರಿನಾ ಕೈಫ್‌ ಸೇರಿ ಸುನೀಲ್‌ ಶೆಟ್ಟಿ, ಅಹಾನ್‌ ಶೆಟ್ಟಿ, ಆತಿಯಾ ಶೆಟ್ಟಿ, ಕೆ.ಎಲ್‌.ರಾಹುಲ್‌ ಭೇಟಿ ನೀಡಿದ್ದಾರೆ.

Entertainment

Rakshitha Prem: ಕೊರಗಜ್ಜನ ಭಕ್ತೆ ನಟಿ ರಕ್ಷಿತಾ; ನಟಿ ಬೇಡಿದ ಬೇಡಿಕೆ ಏನು?

Rakshita Prem: ತುಳನಾಡಿನ ದೈವ ಕೊರಗಜ್ಜನನ್ನ ನಂಬಿದರೆ ತಮ್ಮ ಇಷ್ಟ ಸಿದ್ಧಿ ಪ್ರಾಪ್ತಿಯಾಗುತ್ತೆ ಅನ್ನೋದಕ್ಕೆ ಸಾಕ್ಷಿಯಾಗಿ ಸ್ಯಾಂಡಲ್‌ವುಡ್‌ನ ನಟಿ-ನಿರ್ಮಾಪಕಿ ರಕ್ಷಿತಾ ಪ್ರೇಮ್ (Rakshita Prem) ಕೂಡಾ ಒಬ್ಬರು.

Breaking Entertainment News Kannada

Koragajja Movie: ‘ಕೊರಗಜ್ಜ’ ಶೂಟಿಂಗ್ ವೇಳೆ ಅಗೋಚರ ಶಕ್ತಿ ಪ್ರತ್ಯಕ್ಷ – ಏಳು ಗಜ ದೂರಕ್ಕೆ ಎಸೆಯಲ್ಪಟ್ಟ ನಿರ್ದೇಶಕರು !!

Koragajja Movie: ಜಾರದೆ ಇದ್ದರೂ, ಏಕಾಏಕಿ ಬಲವಾಗಿ ತಳ್ಳಿದಂತೆ ವೇಗ ಪಡೆದುಕೊಂಡು ನಿರ್ದೇಶಕರು ಎಸೆಯಲ್ಪಟ್ಟ ವಿಲಕ್ಷಣ ಘಟನೆ,

ದಕ್ಷಿಣ ಕನ್ನಡ

Koragajja: ಮಂಗಳೂರಿನ ಕುತ್ತಾರಿನ ಕೊರಗಜ್ಜನ ದೈವಸಾನಿಧ್ಯದಲ್ಲಿ ನಟ ದರ್ಶನ್‌ ತೂಗುದೀಪ

Koragajja; ನಟ ದರ್ಶನ್‌ ತೂಗುದೀಪ್‌ ಅವರು ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಭಾನುವಾರ ಬೆಳಗ್ಗೆ ನಟ ದರ್ಶನ್‌ ಅವರು ಮಂಗಳೂರು ಹೊರವಲಯದ ಕುತ್ತಾರಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ…