ಶನಿವಾರ, 24 ಅಕ್ಟೋಬರ್ 2026

Koragajja

ದಕ್ಷಿಣ ಕನ್ನಡ

ವಿಟ್ಲ : ಕೊರಗಜ್ಜನ ವೇಷ ಧರಿಸಿ ಬಂದ ಮದುಮಗ : ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ಖಂಡನೆ

ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದಲ್ಲಿ ತುಳುನಾಡಿನ ದೈವ ಕೊರಗಜ್ಜನ ರೀತಿ ಮುಖಕ್ಕೆ ಮಸಿ ಬಳಿದುಕೊಂಡು ಅಡಿಕೆ ಹಾಳೆಯ ಟೊಪ್ಪಿ ಧರಿಸಿ ಮುಸ್ಲಿಂ ಸಮುದಾಯದ ಮದುಮಗನೋರ್ವ ಕುಣಿದಿದ್ದು ಇದು ಹಿಂದುಗಳ ಧಾರ್ಮಿಕ ಭಾವನೆಗೆ ದಕ್ಕೆಯಾಗಿದ್ದು ವಿಶ್ವ ಹಿಂದೂ ಪರಿಷತ್…

ದಕ್ಷಿಣ ಕನ್ನಡ

ವಿಟ್ಲ : ಕೊರಗಜ್ಜನ ವೇಷ ಧರಿಸಿ ಬಂದ ಮದುಮಗ | ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ,ಕ್ರಮಕ್ಕೆ ಆಗ್ರಹ

ಬಂಟ್ವಾಳ : ಮದುವೆ ಸಮಾರಂಭದಲ್ಲಿ ಮದುಮಗನಿಗೆ ಕೊರಗ ವೇಷ ಹಾಕಿ ಕುಣಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕೊಳ್ನಾಡು ಗ್ರಾಮದ ಅಝೀಝ್ ಎಂಬವರ…

ದಕ್ಷಿಣ ಕನ್ನಡ

ಮಂಗಳೂರು:ಮತ್ತೊಮ್ಮೆ ಕೊರಗಜ್ಜನ ಒಡಲಿಗೆ ಬಿತ್ತು ಬಳಸಿದ ಕಾಂಡೋಮ್ !! ಪವಿತ್ರ ಸ್ಥಾನಗಳ ಅಪವಿತ್ರಗೊಳಿಸುವ ಕಿಡಿಗೇಡಿ ಕೃತ್ಯಗಳಿಗೆ ಕೊನೆ ಯಾವಾಗ!??

ಮಂಗಳೂರು:ಕೊರಗಜ್ಜನ ಗುಡಿಯ ಎದುರು ಉಪಯೋಗಿಸಿದ ಕಾಂಡೊಮ್ ಎಸೆದು ಕಿಡಿಗೇಡಿತನ ಮೆರೆದ ಪ್ರಕರಣ ಬೆಳಕಿಗೆ ಬಂದಿದ್ದು, ಕೊರಗಜ್ಜನ ಸ್ಥಾನವನ್ನು ಅಪವಿತ್ರಗೊಳಿಸಿದ ಈ ಘಟನೆ ಮಂಗಳೂರು ನಗರದ ನಂದಿಗುಡ್ಡೆ ಎಂಬಲ್ಲಿ ನಡೆದಿದೆ. ಇಂದು ಮುಂಜಾನೆ ಬೆಳಕಿಗೆ ಬಂದ ಘಟನೆಯ ಕುರಿತು ಪಾಂಡೇಶ್ವರ…

ದಕ್ಷಿಣ ಕನ್ನಡ

ತುಳುನಾಡ ಕಾರ್ಣಿಕ ದೈವ ಕೊರಗಜ್ಜನಿಗೆ ಮತ್ತೊಮ್ಮೆ ಅವಮಾನ !! | ವಾಟ್ಸಾಪ್ ನಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡುವ ಮೂಲಕ ವಿಕೃತಿ ಮೆರೆದ ನೀಚ

ಕರಾವಳಿ ಭಾಗದ ಭಕ್ತರು ಯಾವುದೇ ಕಷ್ಟ ಕಾರ್ಪಣ್ಯಗಳು ಎದುರಾದಾಗ ಕೊರಗಜ್ಜ ದೇವರಿಗೆ ಹರಕೆ ಹೊರುತ್ತಾರೆ. ತಮ್ಮ ಇಷ್ಟಾರ್ಥಗಳು ಈಡೇರಬೇಕೆಂದರೆ ಒಂದು ಬಾಟಲಿ ಎಣ್ಣೆ, ಚಕ್ಕುಲಿ ಮತ್ತು ಒಂದು ಕಟ್ಟು ಬೀಡಿಯನ್ನು ಕೊರಗಜ್ಜನಿಗೆ ಹರಕೆಯಾಗಿ ಸಲ್ಲಿಸುತ್ತಾರೆ. ಇಂತಹ ಕಾರ್ಣಿಕ ದೈವಕ್ಕೆ…

News

ಕೊರಗಜ್ಜನಿಗೆ ಸಮರ್ಪಿತ ಮದ್ಯ ಕದ್ದು ದೇವರ ಕೈಗೆ ಸಿಕ್ಕಿ ಬಿದ್ದ | ಎರಡೇ ದಿನದಲ್ಲಿ ಶಿಕ್ಷೆ ನೀಡಿದ ಕಾರ್ಣಿಕದ ಅಜ್ಜ !

ಮಡಿಕೇರಿ : ಭಕ್ತರು ತನಗೆ ಅರ್ಪಿಸಿದ್ದ ಮದ್ಯ ಕದ್ದಾತನಿಗೆ ಕೊರಗಜ್ಜ ಶಿಕ್ಷೆ ನೀಡಿದ್ದಾನೆ ಎಂಬ ಮಾತುಗಳು ಕೊಡಗು ಜಿಲ್ಲೆಯಲ್ಲಿ ಇದೀಗ ದೊಡ್ಡದಾಗಿ ಸುದ್ದಿಯಲ್ಲಿದೆ. ವಾರದ ಹಿಂದೆ ಸುಂಟಿಕೊಪ್ಪ ಸಮೀಪದ ಕೆದಕಲ್‌ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಕೊರಗಜ್ಜ ದೇವಸ್ಥಾನದಿಂದ ಮದ್ಯದ ಪ್ಯಾಕೆಟ್‌…