ಗ್ರಾ.ಪಂ.ನೌಕರರಿಗೆ ಸರ್ಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಅಸಾಧ್ಯ -ಕೋಟ
ಬೆಂಗಳೂರು : ರಾಜ್ಯದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಲ್ ಕಲೆಕ್ಟರ್, ಕ್ಲಕ್, ಡಾಟಾ ಎಂಟ್ರಿ ಆಪರೇಟರ್, ಸ್ವಚ್ಚತಾಗಾರ ,ಜವಾನ ಸೇರಿದಂತೆ ಅಂದಾಜು 30 ಸಾವಿರ ನೌಕರರನ್ನು “ಸಿ’ ಮತ್ತು “ಡಿ’ ದರ್ಜೆ ನೌಕರರೆಂದು ಪರಿಗಣಿಸಿ, ಸರ್ಕಾರಿ ನೌಕರರಂತೆ ವೇತನ…