Browsing Tag

Kota Shrinivasa poojari

ಯುವಕ-ಯುವತಿಯರಿಗೆ ಗುಡ್ ನ್ಯೂಸ್ | ಬೈಕ್‌ ಖರೀದಿಗೆ ಸರ್ಕಾರವೇ ನೀಡುತ್ತೆ ಸಹಾಯ ಧನ!

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಬೈಕ್‌ ಖರೀದಿಗೆ ಸರ್ಕಾರದಿಂದ ಸಹಾಯ ಧನ ನೀಡಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ್‌ ಪೂಜಾರಿ ಹೇಳಿದ್ದಾರೆ. ಬೈಕ್ ಖರೀದಿಗೆ ಸರ್ಕಾರದಿಂದ 50 ಸಾವಿರ ಸಹಾಯ ಧನ

ಉಚಿತ ವಿದ್ಯುತ್ ಯೋಜನೆ ತ್ವರಿತ ಅನುಷ್ಠಾನ – ಶ್ರೀನಿವಾಸ ಪೂಜಾರಿ ಸೂಚನೆ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಯೋಜನೆಯ ಅನುಷ್ಠಾನ ತ್ವರಿತಗೊಳಿಸುವಂತೆ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಭೆಯಲ್ಲಿ ಇಂಧನ ಇಲಾಖೆ ಅಪರ

good news: ರಾಜ್ಯದ ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಶಾಲೆಗಳಲ್ಲಿ ಪ್ರವೇಶಾವಕಾಶ ಕಲ್ಪಿಸಲು ಯೋಜನೆ

ರಾಜ್ಯದ ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾವಕಾಶ ಯೋಜನೆ ಜಾರಿಗೆ ತರುವ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದ್ದಾರೆ. ರಾಜ್ಯದ

KPSC ಯಿಂದ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಮೇಲ್ವಿಚಾರಕ ಹುದ್ದೆ ಭರ್ತಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಉದ್ಯೋಗಾಕಾಂಕ್ಷಿಗಳಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ 212 ಮೇಲ್ವಿಚಾರಕ ಹುದ್ದೆಗಳನ್ನು ಕೆಪಿಎಸ್ ಸಿ ಮೂಲಕ ಶೀಘ್ರದಲ್ಲೇ ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ದಲಿತ ಸಮುದಾಯಕ್ಕಾಗಿ ‘ಶುಭಲಗ್ನ’ ಯೋಜನೆ ಪ್ರಾರಂಭಿಸಿದ ರಾಜ್ಯಸರ್ಕಾರ

ಮಂಗಳೂರು : ದಲಿತ ಸಮುದಾಯಕ್ಕೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹೊಸ ಯೋಜನೆಯನ್ನು ಜಾರಿಗೊಳಿಸಲಿದ್ದು, ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಸಪ್ತಪದಿ ಮಾದರಿಯಲ್ಲೇ 'ಶುಭಲಗ್ನ' ಹೆಸರಿನಲ್ಲಿ ಉಚಿತ ಸಾಮೂಹಿಕ ವಿವಾಹ ಯೋಜನೆ ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ ಎಂದು ಸಮಾಜ ಕಲ್ಯಾಣ ಸಚಿವ

RSS ನ್ನು ಹಾಡಿಹೊಗಳಿದ ನೆಹರು |’ಖಾಕಿ ಚಡ್ಡಿ, ಕಪ್ಪು ಟೋಪಿ, ಕೈಯಲ್ಲೊಂದು ದೊಣ್ಣೆ ಹಿಡಿಯುವವರಿಂದ ದೇಶದ ರಕ್ಷಣೆ…

'ಖಾಕಿ ಚಡ್ಡಿ, ಕಪ್ಪು ಟೋಪಿ, ಕೈಯಲ್ಲೊಂದು ದೊಣ್ಣೆ ಹಿಡಿಯುವವರಿಂದ ದೇಶದ ರಕ್ಷಣೆ ಮಾಡಲು ಸಾಧ್ಯವಿಲ್ಲ' ಎಂಬ ಬಿ.ಕೆ.ಹರಿಪ್ರಸಾದರವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ. ಅವರು ಸೋಮವಾರದಂದು ಭಟ್ಕಳದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ

ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಲು ಸಾಧ್ಯವಿಲ್ಲ -ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು :ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಲು ಸಾಧ್ಯವಿಲ್ಲವೆಂದು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸಮಾಜಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಸೇವೆ

ದೇವಳ ಸ್ವಾಯತ್ತ ಮಾಡಿದ್ರೆ ಕಾಂಗ್ರೇಸ್ ಗೆ ಯಾಕೆ ಭಯನೋ ?! | ವ್ಯಂಗ್ಯವಾಗಿ ಕೇಳಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಬಿಜೆಪಿಯ ಹಿಂದುತ್ವದ ಸ್ಪಿನ್ ದಾಳಿಗೆ ಕಾಂಗ್ರೆಸ್ ಕಕ್ಕಾ ಬಿಕ್ಕಿಯಾಗಿದೆ. ಒಂದರ ಮೇಲೊಂದು ದಾಳವನ್ನು ಜರುಗಿಸುತ್ತಿರುವ ಬಿಜೆಪಿಯ ಮತ ಬ್ಯಾಂಕ್ ಭದ್ರ ಪಡಿಸುತ್ತಿರುವ ತಂತ್ರಕ್ಕೆ ಏನೂ ಮಾಡಲು ತೋಚದೆ ಕೂತಿದೆ ಕಾಂಗ್ರೆಸ್. ಕೇವಲ ಹೇಳಿಕೆ ನೀಡಿ ಇರೋ ಬರೋ ಹಿಂದೂಗಳ ವಿರೋಧ ಕಟ್ಟಿಕೊಳ್ಳುತ್ತಿದೆ

ದ.ಕ.-ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ,ಮಂಜುನಾಥ ಭಂಡಾರಿ ಅವರಿಗೆ ಪ್ರಥಮ ಪ್ರಾಶಸ್ತ್ಯ ಮತದಲ್ಲಿ ಗೆಲುವು

ವಿಧಾನ ಪರಿಷತ್ ಚುನಾವಣೆಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡಿರುವ ದ.ಕ ಕ್ಷೇತ್ರದ ಮತ ಎಣಿಕೆ ಕಾರ್ಯವು ಮುಕ್ತಾಯ ಗೊಂಡಿದ್ದು, ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಮತಗಳನ್ನು ಪಡೆದು ಭರ್ಜರಿ ಮತಗಳ ಅಂತರದಲ್ಲಿ ಪ್ರಥಮ ಪ್ರಾಶಸ್ತ್ಯ ದ ಗೆಲುವು ಸಾಧಿಸಿದ್ದಾರೆ.ಮಂಜುನಾಥ ಭಂಡಾರಿ