ರಾಜಕೀಯ Mangaluru News: ಮುಖ್ಯಮಂತ್ರಿಗಳೇ, ನಾನಿದ್ದ ಇಲಾಖೆಯಿಂದಲೇ ತನಿಖೆ ಪ್ರಾರಂಭಿಸಿ- ಕೋಟ ಶ್ರೀನಿವಾಸ ಪೂಜಾರಿ ಸವಾಲು ಕಾವ್ಯ ವಾಣಿ May 25, 2023 40 Percent Commission Issue: ಶೇ 40 ಕಮೀಷನ್ ತನಿಖೆ ಮಾಡುವ ವಿಚಾರವನ್ನು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಒಂದು ಸವಾಲು ಆಗಿ ಸ್ವೀಕರಿಸಿದ್ದಾರೆ.