Vande Bharat: ಸಧ್ಯದಲ್ಲೇ ಮಂಗಳೂರು- ಮುಂಬೈ ನಡುವೆ ವಂದೇ ಭಾರತ್ ರೈಲು
Vande Bharat: ಮಂಗಳೂರು ಮತ್ತು ವಾಣಿಜ್ಯ ನಗರಿ ಮುಂಬೈ ನಡುವೆ ವಂದೇ ಭಾರತ್ ರೈಲು ಸಂಪರ್ಕ ಬೇಕು ಎಂಬ ಬೇಡಿಕೆ ಬಹಳ ಹಿಂದಿನಿದು. ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಮಂಗಳೂರು-ಮುಂಬೈ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.…