Browsing Tag

Kota

Kota; ಎರಡೂವರೆ ತಿಂಗಳ ಮಗುವಿಗೆ ಇಂಜೆಕ್ಷನ್‌; ನಂತರ ಬಂದ ಜ್ವರ, ಮಗು ಸಾವು

Kota: ನಿನ್ನೆ (ಜ.13) ಎರಡೂವರೆ ತಿಂಗಳ ಮಗುವೊಂದು ಇಂಜೆಕ್ಷನ್‌ ಹಾಕಿಸಿದ ಬಳಿಕ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಘಟನೆಯೊಂದು ಯಡಾಡಿ-ಮತ್ಯಾಡಿಯ ನಾಲ್ತೂರು ಗುಡ್ಡೆಯಂಗಡಿಯಲ್ಲಿ ನಡೆದಿದೆ.

Heart Attack: ಕುಂದಾಪುರ ಶ್ರೀಮಾತಾ ಆಸ್ಪತ್ರೆಯ ವೈದ್ಯ, ಗಾಯಕ ಹೃದಯಾಘಾತಕ್ಕೆ ಬಲಿ

Udupi: ಉತ್ತಮ ಹಾಡುಗಾರ, ಫಿಟ್ನೆಸ್‌ ಫ್ರೀಕ್‌, ವೈದ್ಯರಾಗಿದ್ದ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕುಂದಾಪುರದ ಖಾಸಗಿ ಆಸ್ಪತ್ರೆಯ ವೈದ್ಯ ಡಾ.ಸತೀಶ ಪೂಜಾರಿ ಸಾಸ್ತಾನ (52) ಮೃತ ಹೊಂದಿದ್ದಾರೆ.

Udupi: ಮೊಬೈಲ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಮೃತ್ಯು

Udupi: ಮೊಬೈಲ್‌ ಪೋನ್‌ನಲ್ಲಿ ಮಾತನಾಡುತ್ತಿದ್ದಾಗ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಕೋಟ (kota, Udupi) ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಮೃತವ್ಯಕ್ತಿಯನ್ನು ಕಿರಾಡಿ ಹಂಚಿನಮನೆ ನಿವಾಸಿ, ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್‌…

Kota: ಸೈಕಲ್‌ಗೆ ಡಿಕ್ಕಿ ಹೊಡೆದ ಕಾರು! ಸೈಕಲ್‌ ಸವಾರ ಮೃತ್ಯು

ಸೈಕಲ್‌ಗೆ ಕಾರೊಂದು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ಸೈಕಲ್‌ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆಯೊಂದು ರಾಷ್ಟ್ರೀಯ ಹೆದ್ದಾರಿ 66ರ ಸಾಲಿಗ್ರಾಮ ಡಿವೈನ್‌ ಪಾರ್ಕ್‌ ಎದುರುಗಡೆ ಶನಿವಾರದಂದು ನಡೆದಿದೆ.

ಉಡುಪಿ : ತಾಯಿ ಊಟ ಬಡಿಸಿಲ್ಲ ಎಂದು ನೇಣಿಗೆ ಕೊರಳೊಡ್ಡಿದ ಬಾಲಕ!

ಉಡುಪಿ: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವಂತಹ ಘಟನೆಗಳು ಸಾಕಷ್ಟು ವರದಿಯಾಗಿದ್ದು, ಇದೇ ರೀತಿ ಜಿಲ್ಲೆಯ ಕೋಟದಲ್ಲಿ ತಾಯಿಯು ಊಟ ಬಡಿಸಿಲ್ಲ ಎಂಬ ಸಣ್ಣ ಕಾರಣಕ್ಕೆ ಬಾಲಕನೋರ್ವ ನೇಣಿಗೆ ಶರಣಾದ ಘಟನೆ ಸೋಮವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು

RSS ನ್ನು ಹಾಡಿಹೊಗಳಿದ ನೆಹರು |’ಖಾಕಿ ಚಡ್ಡಿ, ಕಪ್ಪು ಟೋಪಿ, ಕೈಯಲ್ಲೊಂದು ದೊಣ್ಣೆ ಹಿಡಿಯುವವರಿಂದ ದೇಶದ ರಕ್ಷಣೆ…

'ಖಾಕಿ ಚಡ್ಡಿ, ಕಪ್ಪು ಟೋಪಿ, ಕೈಯಲ್ಲೊಂದು ದೊಣ್ಣೆ ಹಿಡಿಯುವವರಿಂದ ದೇಶದ ರಕ್ಷಣೆ ಮಾಡಲು ಸಾಧ್ಯವಿಲ್ಲ' ಎಂಬ ಬಿ.ಕೆ.ಹರಿಪ್ರಸಾದರವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿರುಗೇಟು ನೀಡಿದ್ದಾರೆ. ಅವರು ಸೋಮವಾರದಂದು ಭಟ್ಕಳದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ