Ullala: ಕೋಟೆಕಾರ್ ಬ್ಯಾಂಕಿನಲ್ಲಿ ಎಷ್ಟು ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಆಗಿದೆ ಗೊತ್ತಾ? ಶಾಕಿಂಗ್ ಸತ್ಯ ಬಿಚ್ಚಿಟ್ಟ…
Ullala: ಮಂಗಳೂರಿನಲ್ಲಿ ಮಠ ಮಠ ಮಧ್ಯಾಹ್ನದ ವೇಳೆ ಕೋಟೆಕಾರ್ ಸಹಕಾರಿ ಬ್ಯಾಂಕ್ ನಲ್ಲಿ ಬರೋಬ್ಬರಿ ಚಿನ್ನ ಮತ್ತು ಹಣವನ್ನು ದರೋಡೆ ಮಾಡಲಾದ ಪ್ರಕರಣ ರಾಜ್ಯದ್ಯಂತ ಸಂಚಲನ ಸೃಷ್ಟಿಸಿತ್ತು. ಇದೀಗ ಈ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಸೋಮವಾರ ಮೂವರನ್ನು ಬಂಧಿಸಿದ್ದಾರೆ.