News Mangaluru : ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆಗೆ ಪ್ರಕರಣ – ದರೋಡೆಗೆ ಈ ಸ್ಥಳೀಯ ವ್ಯಕ್ತಿಯೇ ಮಾಸ್ಟರ್… ಆರುಷಿ ಗೌಡ Jan 19, 2025 Mangaluru : ಮಂಗಳೂರಿನಲ್ಲಿ ನಿನ್ನೆ ದಿನ ಹಾಡ ಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದ್ದು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿದ ಆಗಂತುಕರು ದರೋಡೆ ನಡೆಸಿ ಪರಾರಿಯಾಗಿದ್ದಾರೆ.