ಬೆಳ್ತಂಗಡಿ : 1,700 ಅಡಿ ಎತ್ತರದ ಗಡಾಯಿಕಲ್ಲು ಏರಿ ಸಾಹಸ ಮೆರೆದ ಜ್ಯೋತಿರಾಜ್ !
ಅಪಾಯಕಾರಿ ಬೆಟ್ಟಗಳನ್ನು, ಕಲ್ಲು, ಕೋಟೆಗಳನ್ನು ಕೋತಿಯಂತೆ ಸರಸರನೆ ಏರಿ ಕೋತಿರಾಜ್ ಎಂದೇ ಜನಪ್ರಿಯತೆ ಪಡೆದಿರುವ ಜ್ಯೋತಿರಾಜ್ ಅವರು ಹೊಸ ಸಾಹಸವೊಂದಕ್ಕೆ ಮುಂದಾಗಿದ್ದರು, ಸದ್ಯ ಆ ಸಾಹಸ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. 1,700 ಅಡಿ ಎತ್ತರದ ಗಡಾಯಿಕಲ್ಲು ಏರಿಇನ್ನಷ್ಟು!-->…