Kottayam: ರ್ಯಾಗಿಂಗ್ ಘಟನೆ; ಪ್ರಾಂಶುಪಾಲೆ, ಅ.ಪ್ರೊಫೆಸರ್ ಅಮಾನತು
Kottayam: ಕೇರಳದ ಕೊಟ್ಟಾಯಂನಲ್ಲಿನ ನರ್ಸಿಂಗ್ ಕಾಲೇಜಿನಲ್ಲಿ ಕಿರಿಯ ವಿದ್ಯಾರ್ಥಿಗಳನ್ನು ಬಹಳ ಕ್ರೂರವಾಗಿ ರ್ಯಾಗಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರಕಾರಿ ಕಾಲೇಜಿನ ಪ್ರಾಂಶುಪಾಲ ಮತ್ತು ಸಹಾಯಕ ಪ್ರಾಧ್ಯಾಪಕರನ್ನು ಅಮಾನತು ಮಾಡಲಾಗಿದೆ.