Kottigehara: ಧರ್ಮಸ್ಥಳಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ವ್ಯಕ್ತಿ ಅಸ್ವಸ್ಥ
Kottigehara: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಮೂಲದ ಕುಮಾರ್ ಎಂಬ ವ್ಯಕ್ತಿ ರಸ್ತೆ ಮಧ್ಯೆ ಅಸ್ವಸ್ಥನಾಗಿ ಬಿದ್ದಿರುವ ಘಟನೆ ನಡೆದಿದೆ.