ಶನಿವಾರ, 24 ಅಕ್ಟೋಬರ್ 2026

KPS HM post

Jobs

ಕರ್ನಾಟಕ ಪಬ್ಲಿಕ್‌ ಸ್ಕೂಲ್‌ಗೆ 58 ಉಪ ಪ್ರಾಂಶುಪಾಲರ ಹುದ್ದೆ ಸೃಷ್ಟಿಸಲು ಸೂಚನೆ

ಬೆಂಗಳೂರು: ರಾಜ್ಯದ 58 ಕರ್ನಾಟಕ ಪಬ್ಲಿಕ್‌ ಶಾಲೆ (ಕೆಪಿಎಸ್‌) ಗಳಿಗೆ ಆಡಳಿತಾತ್ಮಕ ಮತ್ತು ಶೈಕ್ಷಣಿಕ ಹಿತದೃಷ್ಟಿಯಿಂದ ಉಪ ಪ್ರಾಂಶುಪಾಲರ ಹುದ್ದೆಗಳನ್ನು ಸೃಷ್ಟಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚಿಸಿದೆ. ರಾಜ್ಯದಲ್ಲಿ ಸದ್ಯ 276 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ಹೊಸದಾಗಿ ಆರಂಭಿಸಲಾಗಿದೆ.…