KPSCಯಿಂದ 1,080 SDA ಹುದ್ದೆಗೆ ಅಭ್ಯರ್ಥಿಗಳ ಅರ್ಹತಾ ಪಟ್ಟಿ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗದಿಂದ ( KPSC) ಕರೆಯಲಾಗಿದ್ದಂತ ಕಿರಿಯ ಸಹಾಯಕ ಕಂ ದ್ವಿತೀಯ ದರ್ಜೆ ಸಹಾಯಕರ 1,080 ಹುದ್ದೆಗಳ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಕುರಿತಂತೆ ಕೆಪಿಎಸ್ಸಿಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದ ವಿವಿಧ ಇಲಾಖೆಗಳಲ್ಲಿ ಉಳಿಕೆ ಮೂಲ ವೃಂದದ ಕಿರಿಯ!-->!-->!-->…