KPSC ಯಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ!!!
ಕರ್ನಾಟಕ ಲೋಕಸೇವಾ ಆಯೋಗ( KPSC)30 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಮುಖ್ಯ ವಿದ್ಯುತ್ ಪರಿವೀಕ್ಷಣಾಲಯದಲ್ಲಿ ಕಾರ್ಯ ನಿರ್ವಹಿಸಲು ಸಹಾಯಕ ವಿದ್ಯುತ್ ಪರಿವೀಕ್ಷಕರ ನೇಮಕಾತಿಗೆ ಮುಂದಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ!-->!-->!-->…